ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಅಮಿತ್ ಷಾ, ಸ್ಮೃತಿ ಇರಾನಿ ಪ್ರವಾಸ

ಉತ್ತರ ಪ್ರದೇಶ, ಮಂಗಳವಾರ, 10 ಅಕ್ಟೋಬರ್ 2017 (13:23 IST)

ಉತ್ತರ ಪ್ರದೇಶ: ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರ ಪ್ರವಾಸ ಮುಗಿಸಿ ವಾಪಸ್ ತೆರಳಿದ ಬಳಿಕ ಈಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಮತ್ತು ಸ್ಮೃತಿ ಇರಾನಿ ಭೇಟಿ ನೀಡಲಿದ್ದಾರೆ.


ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಅಮೇಥಿ, ಸೀತಾಪುರ ಮತ್ತು ಲಕ್ನೋ ಜಿಲ್ಲೆಗಳಲ್ಲಿ ಇಂದು ಅಮಿತ್‌ ಷಾ ಹಲವು ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಭಾಷಣ ಮಾಡಲಿದ್ದಾರೆ.

ಕೇಂದ್ರ ಸಚಿವೆ ಸ್ಮತಿ ಇರಾನಿ ಸಹ  ಭಾಗಿಯಾಗಲಿದ್ದು, ಈ ಇಬ್ಬರೂ ಬಿಜೆಪಿ ನಾಯಕರ ಜತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಹ ಭಾಗವಹಿಸುವ ಸಾಧ್ಯತೆಯಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್ ಪತ್ತೆ

ಕಣ್ಣೂರು: ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್‌ಗಳು ಪತ್ತೆಯಾಗಿದ್ದು ...

news

ಭೂ ಹಗರಣ ಆರೋಪ: ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಿಎಂ ಪುತ್ರ ಸಿದ್ದತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 300 ಕೋಟಿ ಮೌಲ್ಯದ ಭೂ ಹಗರಣ ಮಾಡಿದ್ದಾರೆ ಎಂದು ಆರೋಪಿಸಿರುವ ...

news

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಭೂಹಗರಣ: ಬಿ.ಜಿ.ಪುಟ್ಟಸ್ವಾಮಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೂಸ್ವಾಧೀನದಿಂದ 300 ಕೋಟಿ ಮೌಲ್ಯದ ಭೂಮಿಯನ್ನು ಕೈಬಿಟ್ಟಿದ್ದಾರೆ ಎಂದು ...

news

ಅಯೋಧ್ಯೆಯಲ್ಲಿ ಶ‍್ರೀರಾಮ ಮೂರ್ತಿ ಸ್ಥಾಪನೆ…!

ಉತ್ತರ ಪ್ರದೇಶ: ಅಯೋಧ್ಯೆಯ ಸರಯೂ ನದಿ ತೀರದಲ್ಲಿ ನೂರು ಮೀಟರ್ ಎತ್ತರದ ಶ್ರೀರಾಮ ದೇವರಮೂರ್ತಿ ಸ್ಥಾಪಿಸಲು ...

Widgets Magazine