Widgets Magazine
Widgets Magazine

ಮೈಸೂರಿನ ಚಾಮುಂಡಿ ಸನ್ನಿಧಾನದಲ್ಲಿ ಅಮಿತ್ ಶಾ!

ಮೈಸೂರು, ಗುರುವಾರ, 25 ಜನವರಿ 2018 (17:57 IST)

Widgets Magazine

ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು (ಗುರುವಾರ) ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಪರಿವರ್ತನಾ ರಾಲಿ ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ ನೀಡಿದ್ದಾರೆ.


ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಅಮಿತ್ ಶಾಗೆ ಮೈಸೂರಿನ ಸಂಸದ ಅವರು ಸಾಥ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆರ್.ಅಶೋಕ ವಿರುದ್ಧದ ಪ್ರಕರಣಕ್ಕೆ ತಡೆ

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ...

news

ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು; ಗುಡುಗಿದ ಅಮಿತ್ ಶಾ

ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ ...

news

ದಕ್ಷಿಣ ಏಷ್ಯಾದ ಅತೀ ಚಿಕ್ಕ ಮಗು ಈ ಮಾನುಷಿ...!!!

ಉದಯಪುರ ಮೂಲದ ದಂಪತಿಗಳಿಗೆ ಜನಿಸಿದ ಮಗು ಇದಾಗಿದ್ದು ಮಾನುಷಿ ಎಂದು ಹೆಸರಿಡಲಾಗಿದೆ, ಈ ಮಗು ಹುಟ್ಟಿದ ...

news

ಕೆರಳಿದ ಅರವಿಂದ್ ಕೇಜ್ರಿವಾಲ್ ಟಾಂಗ್ ಕೊಟ್ಟಿದ್ದು ಯಾರಿಗೆ…?

ಹೊಸದಿಲ್ಲಿ : ಗುರುಗ್ರಾಮದಲ್ಲಿ ಶಾಲಾ ಮಕ್ಕಳ ವಾಹನದ ಮೇಲೆ ಪದ್ಮಾವತ್ ಚಿತ್ರ ಪ್ರತಿಭಟನಾಕಾರರು ದಾಳಿ ...

Widgets Magazine Widgets Magazine Widgets Magazine