ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ನಡೆಸಲುದ್ದೇಶಿಸಿದ್ದ ಸರ್ಪ ಸಂಸ್ಕಾರ ಸೇವೆಯನ್ನು ರದ್ದುಗೊಳಿಸಿದ್ದಾರೆ.