ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ರಾಜು ಮನೆಯಲ್ಲೇ ಕುರ್ಚಿ ಬೇಡವೆಂದು ನೆಲದಲ್ಲೇ ಕುಳಿತ ಅಮಿತ್ ಶಾ!

ಮೈಸೂರು, ಶುಕ್ರವಾರ, 30 ಮಾರ್ಚ್ 2018 (13:07 IST)

ಮೈಸೂರು: ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರ್ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಎಸ್ ಎಸ್ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
 

ರಾಜು  ಮನೆಯಲ್ಲಿ ಅಮಿತ್ ಶಾ ಮತ್ತು ತಂಡಕ್ಕೆ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಮಾಡಿದರೂ ನೆಲದ ಮೇಲೆಯೇ ಕುಳಿತು ಕಷ್ಟ ವಿಚಾರಿಸಿಕೊಂಡರು. ಈ ವೇಳೆ ಕುಳಿತುಕೊಳ್ಳಲು ಸ್ಥಳವಿಲ್ಲದೇ ಇದ್ದುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿಂತೇ ಇದ್ದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಸಿದ್ದರಾಮಯ್ಯ ಸರ್ಕಾರದ  ಅವಧಿ ಮುಗಿಯುತ್ತಾ ಬಂದಿದೆ. ಮುಂದೆ ಬಿಜೆಪಿ ಸರ್ಕಾರ ಬಂದಾಗ ಹತ್ಯೆಗೆ ಕಾರಣರಾದವರೆಲ್ಲರನ್ನೂ ಬಂಧಿಸಲಾಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ - ಹೆಚ್.ಡಿ.ದೇವೇಗೌಡ

ಹಾಸನ : ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ‘ ಎಂದು ಹಾಸನದಲ್ಲಿ ಶುಕ್ರವಾರ(ಇಂದು) ...

news

ಕೊನೆಗೂ ಮಂಡ್ಯ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡ ಅಂಬರೀಶ್!

ಮಂಡ್ಯ : ಮಂಡ್ಯ ಜಿಲ್ಲೆಯ ನಾಯಕತ್ವದ ಜೊತೆಗೆ ಟಿಕೆಟ್ ಹಂಚಿಕೆಯಲ್ಲಿ ತಮ್ಮನ್ನು ಪರಿಗಣಿಸಿಲ್ಲ ಎಂದು ...

news

ಗುತ್ತೇದಾರ್ ತಾವಾಗಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ - ಕೆ.ಎಸ್.ಈಶ್ವರಪ್ಪ

ಕಲಬುರಗಿ : ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ...

news

ಸುತ್ತೂರು ಮಠಕ್ಕೆ ಸುತ್ತು ಹಾಕಿದ ಅಮಿತ್ ಶಾ

ಮೈಸೂರು: ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ...

Widgets Magazine
Widgets Magazine