Widgets Magazine
Widgets Magazine

ಜೆಡಿಎಸ್‌ಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದಸಿಂಗ್, ಅನಿಲಲಾಡ್‌?

ಬಳ್ಳಾರಿ, ಭಾನುವಾರ, 14 ಜನವರಿ 2018 (11:10 IST)

Widgets Magazine

ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್‌ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಶಾಸಕರಾಗಿರುವ ಆನಂದಸಿಂಗ್ ಹಾಗೂ ಕಾಂಗ್ರೆಸ್ ಶಾಸಕರಾಗಿರುವ ಅನಿಲ್ ಲಾಡ್‌ ಅವರು ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಆನಂದ ಸಿಂಗ್ ಅವರು ಈಚೆಗೆ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿದ್ದರು. ಅದೇ ರೀತಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರು ನನಗೆ ಮೂರು ಪಕ್ಷಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ ಎಂದು ಹೇಳಿದ್ದನ್ನು ಸ್ಮರಿಸಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿಯ ಆಗಮನ!

ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಇಂದು ಬೆಂಗಳೂರಿನ ಗವಿಪುರಂನ ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ...

news

ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದ ಕುಟುಂಬದ ಮೇಲೆ ದ್ವೇಷ; ಕುಟುಂಬದ ಬಾಲಕಿಯನ್ನು ಹುರಿದು ಮುಕ್ಕಿದ ಕಾಮುಕರು!

ಜಾರ್ಖಂಡ್ : ಜಾರ್ಖಂಡ್ ರಾಜ್ಯದ ಪಾಕುರ್ ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ...

news

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಹಗರಣ ಬಯಲಿಗೆ– ಬಿಎಸ್‌ವೈ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ವಿರುದ್ಧದ ಹಗರಣಗಳನ್ನು ಬಯಲಿಗೆಳೆಯುವುದಾಗಿ ...

news

ದಲಿತರ ಮನೆಗೆ ಪೇಜಾವರ ಶ್ರೀ ಭೇಟಿಯ ಕಾರಣ ತಿಳಿಸಿದ ಲಿಂಗಾಯತ ಸ್ವಾಮೀಜಿ

ವೈದಿಕತೆ, ಬ್ರಾಹ್ಮಣತ್ವ ಹಾಗೂ ರಾಜಕೀಯ ಉಳಿಸಿಕೊಳ್ಳಲು ಉಡುಪಿಯ ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ...

Widgets Magazine Widgets Magazine Widgets Magazine