ಆನಂದಸಿಂಗ್ ರಾಜೀನಾಮೆಗೆ ಬೆದರಿಕೆ ಕಾರಣ- ಜೋಶಿ

ಹುಬ್ಬಳ್ಳಿ, ಭಾನುವಾರ, 28 ಜನವರಿ 2018 (09:49 IST)

ಶಾಸಕ ಆನಂದಸಿಂಗ್ ಅವರನ್ನು ಬೆದರಿಸಿ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಆನಂದಸಿಂಗ್ ಮೇಲೆ ಹಲವು ಪ್ರಕರಣಗಳಿವೆ. ಆದ್ದರಿಂದ ಅವರನ್ನು ಬೆದರಿಸಿ ರಾಜೀನಾಮೆ ಪಡೆಯಲಾಗಿದೆ ಎಂದು ದೂರಿದ್ದಾರೆ.

ಆನಂದಸಿಂಗ್ ವಿರುದ್ಧ ಬಳ್ಳಾರಿಗೆ ಸಿದ್ದರಾಮಯ್ಯ ಪಾದಯಾತ್ರೆ ನಡೆಸಿದ್ದರು. ಈಗ ಅವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಸ್ಥಾನಕ್ಕೆ ರಾಜೀನಾಮ ಬಳಿಕ ಆನಂದಸಿಂಗ್ ಹೇಳಿದ್ದೇನು

ಬಳ್ಳಾರಿಯ ಜಿಲ್ಲೆಯ ವಿಜಯನಗರ (ಹೊಸಪೇಟೆ) ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಿಜೆಪಿಯ ಆನಂದಸಿಂಗ್ ರಾಜೀನಾಮೆ ...

news

ಹದ್ದಿನ ರಕ್ಷಣೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಯುವಕ!

ಬೆಂಗಳೂರು: ಗಾಳಿಪಟದ ಸೂತ್ರಕ್ಕೆ ಸಿಕ್ಕಿಬಿದ್ದ ಹದ್ದಿನ ರಕ್ಷಣೆ ಮಾಡಲು ಹೋಗಿ ಯುವಕನೊಬ್ಬನ ಸ್ಥಿತಿ ...

news

ಪಿಡಬ್ಲ್ಯುಡಿ ಅಧಿಕಾರಿಗಳ ಸಂಧಾನ ಸಫಲ; ಮಾಲೀಕರ ಮುಷ್ಕರ ಅಂತ್ಯ

ಬೆಂಗಳೂರು: ಲೋಕೋಪಯೋಗಿ ಇಲಾಕೆ ಅಧಿಕಾರಿಗಳ ಸಂಧಾನ ಸಫಲವಾಗಿದೆ. ಪೆಟ್ರೋಲ್ ಡೀಸೆಲ್ ಟ್ಯಾಂಕರ್ ಮಾಲೀಕರ ...

news

ಅರುಣಾಚಲ ಪ್ರದೇಶದಲ್ಲಿ ಗೋಡೌನ್ ನಲ್ಲಿದ್ದ 20 ಸಿಲಿಂಡರ್ ಗಳು ಸ್ಫೋಟ

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ದಿರಂಗ್ ನಲ್ಲಿ ಗೋಡೌನ್ ನಲ್ಲಿದ್ದ 20 ಗ್ಯಾಸ್ ಸಿಲಿಂಡರ್ ಗಳು ...

Widgets Magazine
Widgets Magazine