ಬೆಂಗಳೂರು: ನಿನ್ನೆಯಷ್ಟೇ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಪಂಚ ಭೂತಗಳಲ್ಲಿ ಲೀನವಾಯಿತು.ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ಅನಂತ ಕುಮಾರ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ನಂದ ಕುಮಾರ್ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಕುಟುಂಬಸ್ಥರು, ವಿವಿಧ ಪಕ್ಷಗಳ ರಾಜಕೀಯ ಗಣ್ಯರು ಉಪಸ್ಥಿತರಿದ್ದರು. ಅಂತಿಮ ಕ್ರಿಯೆಯ ವಿಧಿ ವಿಧಾನ ನಡೆಯುವ ವೇಳೆ ಕೊನೆಯ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ, ಅನಂತ