Widgets Magazine
Widgets Magazine

‘ರಾಹುಲ್ ಗಾಂಧಿ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ಟೆಸ್ಟ್ ಮಾಡಿಸಲಿ’

ಬೆಂಗಳೂರು, ಬುಧವಾರ, 14 ಫೆಬ್ರವರಿ 2018 (16:18 IST)

Widgets Magazine

ಬೆಂಗಳೂರು: ರಾಹುಲ್ ಗಾಂಧಿ ಬ್ರಾಹ್ಮಣರು ಎಂದು ಓಡಾಡುತ್ತಿದ್ದಾರೆ. ಅವರ ರಕ್ತವನ್ನೊಮ್ಮೆ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ರಕ್ತ ಪರೀಕ್ಷೆ ಮಾಡಿಸಲಿ ಎಂದು ಬಿಜೆಪಿ ನಾಯಕ, ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ ಹೆಗ್ಡೆ ಮತ್ತೊಮ್ಮೆ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಓಡಾಡುವಷ್ಟು ದಿನ ರಾಜ್ಯದ ಜನತೆಗೆ ಮನರಂಜನೆ ಸಿಗುತ್ತೆ ಎಂದು  ಸಚಿವ ಹೆಗಡೆ ಲೇವಡಿ ಮಾಡಿದ್ದಾರೆ.
 
ರಕ್ತದ ಪರಿಚಯವಿಲ್ಲದವರಿಗೆ ರಕ್ತದ ಪರಿಚಯವಾಗುತ್ತಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಂಡಿದ್ದಾರೆ. ಈ ರೀತಿ ಮಾಡಿದ ಅಸಂಖ್ಯಾತ ಕಾರ್ಯಕರ್ತರಿಗೆ ಧನ್ಯವಾದ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯ ಅಲ್ಲ, ಸಿದ್ದರೆಹಮಾನ್ ಎಂದ ಈಶ್ವರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ದ ರೆಹಮಾನ್ ಎಂದು ಇಟ್ಟುಕೊಳ್ಳಬೇಕಾಗಿತ್ತು ಎಂದು ವಿಧಾನ ...

news

ಬಹುಮನಿ ಸುಲ್ತಾನ್ ಉತ್ಸವ ಬಗ್ಗೆ ನನಗೇನೂ ಗೊತ್ತಿಲ್ಲ– ಸಿದ್ದರಾಮಯ್ಯ

ಬಹುಮನಿ ಸುಲ್ತಾನರ ಉತ್ಸವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ– ಅನಂತಕುಮಾರ ಹೆಗಡೆ

ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ...

news

ರಾಹುಲ್ ಗಾಂಧಿ ಪ್ರಚಾರದಿಂದ ಹೊಸ ಚೈತನ್ಯ– ಖರ್ಗೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಚಾರದಿಂದ ಪಕ್ಷದ ಕಾರ್ಯಕರ್ತರಿಗೆ ಹೊಸ ಚೈತನ್ಯ ಬಂದಿದೆ ಎಂದು ...

Widgets Magazine Widgets Magazine Widgets Magazine