ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ?: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಶನಿವಾರ, 6 ಮೇ 2017 (16:19 IST)

Widgets Magazine

ಕೇಂದ್ರ ಸರಕಾರದಿಂದ ಬದ ಬರಗಾಲದ ಹಣವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎನ್ನುವ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆಗೆ ಗರಂ ಆಗಿರುವ ಸಿಎಂ ಸಿದ್ದರಾಮಯ್ಯ, ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ? ಎಂದು ತಿರುಗೇಟು ನೀಡಿದ್ದಾರೆ.
 
ಕೇಂದ್ರ ಸರಕಾರದಿಂದ ಬಂದ ಬರಗಾಲದ ಅನುದಾನದ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ. ಕೊನೆಗಳಿಗೆಯಲ್ಲಿ ಮತ್ತಷ್ಟು ಬೇಡಿಕೆ ಬರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೇ.20 ರಷ್ಟು ಹಣವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
 
ಕೇಂದ್ರದಿಂದ ಬಂದಿದ್ದ 1 ಸಾವಿರ ಕೋಟಿ ರೂಪಾಯಿಗಳನ್ನು ಬರಗಾಲದ ಕಾಮಗಾರಿಗಳಿಗಾಗಿ ಬಳಸಿಕೊಳ್ಳಲಾಗಿದೆ. ಉಳದ ಹಣವನ್ನು ಆದ್ಯತೆ ಮೇರೆಗೆ ಉಪಯೋಗಿಸಲಾಗುತ್ತದೆ ಎಂದರು.
 
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದೇ ಕಾಯಕವಾಗಿದೆ. ರಾಜ್ಯ ಸರಕಾರದ ಹಲವಾರು ಜನಪರ ಕಾರ್ಯಕ್ರಮಗಳಿಗೆ ಕೂಡಾ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೆ.ಎಸ್.ಈಶ್ವರಪ್ಪರತ್ತ ಸುಳಿಯದ ಪ್ರಮುಖ ಮುಖಂಡರು

ಮೈಸೂರು: ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ...

news

ಕುಮಾರಸ್ವಾಮಿಯನ್ನು ಸಿಎಂ ಮಾಡುವುದೇ ಗುರಿ: ಮಧು ಬಂಗಾರಪ್ಪ

ಶಿವಮೊಗ್ಗ: ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಸಿಎಂ ಮಾಡುವುದೇ ನಮ್ಮ ...

news

ಇಂಗ್ಲೆಂಡ್‌‌ನ ಕೌನ್ಸಿಲರ್ ಚುನಾವಣೆಯಲ್ಲಿ ಗೆದ್ದ 2ನೇ ಕನ್ನಡಿಗ

ಲಂಡನ್: ಇಂಗ್ಲೆಂಡ್‌‌ನ ವೆಸ್ಟ್ ಸ್ವಿಂಡನ್ ಪ್ರದೇಶದ ವೆಸ್ಟ್ ಲೀ ವಾರ್ಡ್‌ನಿಂದ ಕೌನ್ಸಿಲರ್ ಚುನಾವಣೆಯಲ್ಲಿ ...

news

ಉತ್ತರ ಪ್ರದೇಶ ಸ್ವಚ್ಛವಿಲ್ಲ ಎಂದಿದ್ದಕ್ಕೆ ಪೊರಕೆ ಕೈಗೆ ತೆಗೆದುಕೊಂಡ ಸಿಎಂ ಯೋಗಿ!

ಲಕ್ನೋ: ಸ್ವಚ್ಛ ಭಾರತ ಸರ್ವೇಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡ ಮೇಲೆ ಉತ್ತರ ಪ್ರದೇಶ ಸರ್ಕಾರ ...

Widgets Magazine