ಸಚಿವ ಅನಂತಕುಮಾರ್ ಹೆಗಡೆ ಬಿಜೆಪಿ ನಾಯಕರಿಂದಲೇ ಏಟು

ಬೆಂಗಳೂರು, ಭಾನುವಾರ, 18 ಫೆಬ್ರವರಿ 2018 (12:15 IST)

Widgets Magazine

ಬೆಂಗಳೂರು: ಕನ್ನಡ ಮಾತನಾಡುವವರು ಕಡಿಮೆಯಾಗುತ್ತಿದ್ದಾರೆ ಎನ್ನುವ ಮೂಲಕ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.
 

ಬಿಜೆಪಿ ನಾಯಕ ಸುರೇಶ್ ಕುಮಾರ್ ಈ ಕುರಿತಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು ಕೇಂದ್ರ ಸಚಿವರಾಗಿದ್ದುಕೊಂಡು ಅನಂತಕುಮಾರ್ ಹೆಗ್ಡೆ ನೀಡಿದ ಹೇಳಿಕೆ ಸರಿಯಲ್ಲ. ಅವರ ಜವಾಬ್ದಾರಿ ಅರಿತು ಅವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದಿದ್ದಾರೆ.
 
ಅನಂತ ಕುಮಾರ್ ಹೇಳಿಕೆ ಒಪ್ಪತಕ್ಕದ್ದಲ್ಲ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಪ್ರಾಮುಖ್ಯತೆಯಿದೆ. ಅವರ ಇಂತಹ ಹೇಳಿಕೆಯಿಂದ ಹಲವರಿಗೆ ನೋವಾಗಿದೆ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಕಾಂಗ್ರೆಸ್ ಗೂಂಡಾ ಭ್ರಷ್ಟ ಸರ್ಕಾರ’- ಪ್ರಹ್ಲಾದ್ ಜೋಷಿ

ಬೆಂಗಳೂರು: ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಕಾಂಗ್ರೆಸ್ ...

news

ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ; ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಿಎಂ ಸೂಚನೆ

ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ...

news

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು

ಬೆಳಗಾವಿ: ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಕ್ರೂಸರ್‌ನಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ...

news

‘ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ –ವಾಸುದೇವ್ ಮೂರ್ತಿ

ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ...

Widgets Magazine