Widgets Magazine
Widgets Magazine

ಸತತ 5 ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (11:35 IST)

Widgets Magazine

ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರ ಇನ್ನು ಮುಂದುವರಿದಿದೆ. ಈ ಅಹೋರಾತ್ರಿ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ. ಕಣ್ಣೀರಿಟ್ಟು ತಮ್ಮ ಅಳಲನ್ನು ಕಾರ್ಯಕರ್ತೆಯರು ಹೇಳುತ್ತಿದ್ದಾರೆ.


ರಾಜ್ಯಸರ್ಕಾರ ನಮ್ಮ ಗೋಳು ಕೇಳುತ್ತಿಲ್ಲವೆಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸಿಎಂ ಗೆ ಮಾಡುತ್ತಿದ್ದಾರೆ. ಮಕ್ಕಳ ಜತೆ ಹೋರಾಟಕ್ಕೆ ಬಂದಿರುವ ಕಾರ್ಯಕರ್ತೆಯರು. ಸುಡುವ ಬಿಸಿಲನ್ನು ಲೆಕ್ಕಿಸದೇ ಹೋರಾಟ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇನ್ನೂ ಆರಂಭವಾಗದ ವಿಧಾನಸಭೆ ಕಲಾಪ: ಕಾರಣವೇನು ಗೊತ್ತಾ?!

ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಸಾಮಾನ್ಯವಾಗಿ 11 ಗಂಟೆಗೆಲ್ಲಾ ಪ್ರಾರಂಭವಾಗುತ್ತದೆ. ಆದರೆ ಇಂದು ಮಾತ್ರ ...

news

ಧರ್ಮಗಳನ್ನು ಒಡೆಯಬೇಡಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯವನ್ನು ಬೇರ್ಪಡಿಸಬೇಡಿ-ಯು.ಟಿ ಖಾದರ್

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರಾವಳಿ ...

news

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ...

news

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ...

Widgets Magazine Widgets Magazine Widgets Magazine