Widgets Magazine

ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್ ಇಲ್ಲ: ವರಲಕ್ಷ್ಮಿ

ಬೆಂಗಳೂರು, ಮಂಗಳವಾರ, 21 ಮಾರ್ಚ್ 2017 (15:42 IST)

Widgets Magazine

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸದ್ಯಕ್ಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರಕಾರ ಹೇಳಿದ್ದರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ.    
 
ರಾಜ್ಯದಲ್ಲಿ ಉಪಚುನಾವಣೆಗಳಿರುವುದರಿಂದ ಸದ್ಯಕ್ಕೆ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಉಪಚುನಾವಣೆಯಿದ್ದರೂ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕು ಎಂದು ನಾವು ಪಟ್ಟು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.
 
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, ಏಪ್ರಿಲ್ 19 ರಂದು ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ವರಲಕ್ಷ್ಮಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಳೆ ನವದೆಹಲಿಯಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ...

news

ಸರಕಾರ ಪತನದ ನಂತ್ರ ಸಿದ್ದರಾಮಯ್ಯ ನಮಗೆ ಸೆಲ್ಯೂಟ್ ಹೊಡೆಯಲೇಬೇಕು: ಯಡ್ಡಿ ಗುಡುಗು

ಗುಂಡ್ಲುಪೇಟೆ: ಮುಂದಿನ ಏಳೆಂಟು ತಿಂಗಳುಗಳಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ಹೋಗುತ್ತದೆ. ನಂತರ ನಮ್ಮ ಮುಂದೆ ...

news

ಎರಡು ಪಕ್ಷಗಳು ಕಣ್ಣಮುಚ್ಚಾಲೆ ಆಟ ಬಿಡಲಿ: ಕುಮಾರಸ್ವಾಮಿ

ಬೆಂಗಳೂರು: ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದರಿಂದ ಜನತೆಗೆ ನ್ಯಾಯ ...

news

ಮಹಿಳೆಯರ ಪರ ಭಾಷಣ ಮಾಡುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಕಿಡಿ

ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ನೇಮಕವಾಗಿದ್ದು, ಇದು ಕೇಂದ್ರದ ಅನುದಾನಿತ ...

Widgets Magazine Widgets Magazine