Widgets Magazine
Widgets Magazine

ಸಿ.ಪಿ. ಯೋಗಿಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ-ಓಕೆ ಎಂದರು ಕುಮಾರಸ್ವಾಮಿ

ಬೆಂಗಳೂರು, ಬುಧವಾರ, 10 ಜನವರಿ 2018 (07:46 IST)

Widgets Magazine

ಬೆಂಗಳೂರು : ಅನಿತಾ ಕುಮಾರಸ್ವಾಮಿ ಅವರು ಚೆನ್ನಪಟ್ಟಣದಲ್ಲಿ ಜೆಡಿಎಸ್ ಪರ ಕಣಕ್ಕಿಳಿಯುವುದಾಗಿ ತಿಳಿದು ಬಂದಿದ್ದು, ಈ ವಿಚಾರವನ್ನು ಬುಧವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಸುದ್ಧಿಗೋಷ್ಠಿ ನಡೆಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

 
ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕೆಂಬ  ಒತ್ತಾಯಕ್ಕೆ ಮಣಿದು ಹೆಚ್.ಡಿ.ಕುಮಾರಸ್ವಾಮಿ ಅವರು ಅಸ್ತು ಎಂದಿದ್ದಾರೆ. ಜೆ.ಪಿ. ನಗರದ ತಮ್ಮ ನಿವಾಸದಲ್ಲಿ 3 ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿ ಚೆನ್ನಪಟ್ಟಣದ ಜೆಡಿಎಸ್ ಮುಂಖಡರ ಮನವಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಓಕೆ ಎಂದಿದ್ದಾರೆ. ದೂರವಾಣಿ ಮೂಲಕ ಮಾಧ್ಯಮವೊಂದಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಸಿ.ಪಿ. ಯೋಗಿಶ್ವರ್ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿದಿರುವುದಂತು ಖಚಿತ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅರ್ಕಾವತಿ ಹಗರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನ- ಶೆಟ್ಟರ್

ಅರ್ಕಾವತಿ ಹಗರಣ ಮುಚ್ಚಿ ಹಾಕುವ ಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ...

news

ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಎಸ್ ವೈ, ಡಿಕೆಶಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್

ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವ ...

news

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಮೊದಲ ಪ್ರೇಮದ ಕುರಿತು ಹೇಳಿದ್ದೇನು ಗೊತ್ತಾ...?

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಗೆ ...

news

ಒಂಟಿ ಮಹಿಳೆಯ ಗುಪ್ತಾಂಗಕ್ಕೆ ಕಚ್ಚಿದ ವಿಕೃತ ಕಾಮಿ!

ಬೆಂಗಳೂರು : ಹೊರ ರಾಜ್ಯದ ಯುವಕನೊಬ್ಬ ಒಂಟಿ ಮಹಿಳೆಯೊಬ್ಬಳ ಮೇಲೆ ಹಲ್ಲೆ ಮಾಡಿ ಆಕೆಯ ಗುಪ್ತಾಂಗವನ್ನು ಕಚ್ಚಿ ...

Widgets Magazine
Widgets Magazine Widgets Magazine