ಶೃಂಗೇರಿಗೆ ಭೇಟಿ ನೀಡಿದ ಅನಿತಾ ಕುಮಾರಸ್ವಾಮಿ

ಚಿಕ್ಕಮಗಳೂರು, ಶುಕ್ರವಾರ, 12 ಅಕ್ಟೋಬರ್ 2018 (15:31 IST)

ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದಾರೆ.
 
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಅನಿತಾ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿರುವ ಅವರು, ಶಾರದಾಂಭೆ ದರ್ಶನ ಪಡೆದುಕೊಂಡರು.

ಅನಿತಾ ಕುಮಾರಸ್ವಾಮಿ ಯವರು ಶಾರದಾಂಬೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಭೇಟಿ ಮಾಡಿದರು. 
ಕಳೆದ ಬಾರಿಯು ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದರು. ರಾಮನಗರ ಉಪಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಅನಿತಾ ಕುಮಾರಸ್ವಾಮಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದಾರೆ.

 
 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಕನ್ನಡ ಭಾಷೆ ಬೋಧಿಸದ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಲು ಸೂಚನೆ

ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕೇಂದ್ರೀಯ ವಿದ್ಯಾಲಯಗಳು ಮತ್ತು ಸಿ.ಬಿ.ಎಸ್.ಇ. ಪಠ್ಯಕ್ರಮ ...

news

ಸಚಿವ ಎನ್. ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ- ಬಿ.ಎಸ್.ವೈ

ಶಿವಮೊಗ್ಗ : ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ...

news

ಲಿಫ್ಟ್ ಕೆಟ್ಟಿದಕ್ಕೆ ವಾಸ್ತುದೋಷ ಎಂದು ಹೇಳಿದ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು : ಏನೇ ಕೆಲಸ ಮಾಡುವುದಾದರೂ ವಾಸ್ತು ನೋಡಿಕೊಂಡೆ ಕೆಲಸ ಮಾಡುವ ಲೋಕೋಪಯೋಗಿ ಸಚಿವ ಎಚ್‌.ಡಿ. ...

news

ಹನಿಮೂನ್ ಗೆಂದು ಹೋಟೆಲ್ ಗೆ ಬಂದ ನವಜೋಡಿ ಕುಡಿದ ಮತ್ತಿನಲ್ಲಿ ಮಾಡಿದ್ದೇನು ಗೊತ್ತಾ?

ಕೋಲಂಬೊ : ಕುಡಿದ ಮತ್ತು ನೆತ್ತಿಗೆರಿದರೆ ಜನರು ವಿಚಿತ್ರವಾಗಿ ವರ್ತಿಸುತ್ತಾರೆ ಎಂಬುದಕ್ಕೆ ಶ್ರೀಲಂಕಾದ ...

Widgets Magazine