ಉದ್ಯಮಿಗಳ ಬಗ್ಗೆ ಮಾತ್ರ ಚಿಂತಿಸುತ್ತಿರುವ ಸರ್ಕಾರ– ಅಣ್ಣಾ ಹಜಾರೆ

ಬೆಂಗಳೂರು, ಬುಧವಾರ, 31 ಜನವರಿ 2018 (17:58 IST)

ಉದ್ಯಮಿಗಳ ಬಗ್ಗೆ ಮಾತ್ರ ಚಿಂತೆ ಮಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ರೈತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.
 
ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆ ಈಡೇರಿಲ್ಲ. ನಮ್ಮ ಮಾತನ್ನೂ ಸರ್ಕಾರ ಕೇಳುತ್ತಿಲ್ಲ. ಮಾರ್ಚ್ 23ರಿಂದ ಸ್ವಾಮಿನಾಥನ್ ವರದಿ ಜಾರಿಗಾಗಿ ನಡೆಸುತ್ತೇನೆ. ಉಪವಾಸದಿಂದ ನನ್ನ ಪ್ರಾಣಹೋದರೂ ಚಿಂತೆಯಿಲ್ಲ. ರೈತರಿಗಾಗಿ ನೆಮ್ಮದಿಯಿಂದ ಸಾಯುತ್ತೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗಂಟಲಲ್ಲಿ ಸೆರಲ್ಯಾಕ್ ಸಿಕ್ಕಿಬಿದ್ದು, ಮಗು ಸಾವು

ಮೂರು ತಿಂಗಳ ಮಗುವಿಗೆ ಸೆರಲ್ಯಾಕ್ ತಿನ್ನಿಸುವಾಗ ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

news

ಸಚಿವ ಹೆಗಡೆ, ಪ್ರತಾಪಸಿಂಹ ಮಾತನ್ನು ಮೆಚ್ಚಿಕೊಂಡ ಸಿದ್ದರಾಮಯ್ಯ!

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ನಾವೂ ಕೂಡ ಅಗ್ರೆಸ್ಸೀವ್ ಆಗಿ ...

news

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ...

news

ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ 224 ಕ್ಷೇತ್ರದಲ್ಲಿ ಸ್ಪರ್ಧೆ– ಅನುಪಮಾ ಶೆಣೈ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ...

Widgets Magazine
Widgets Magazine