Widgets Magazine
Widgets Magazine

ಮುರುಘಾ ಮಠಕ್ಕೆ ಭೇಟಿ ನೀಡಿದ ಅಣ್ಣಾ ಹಜಾರೆ ಹೇಳಿದ್ದೇನು

ಚಿತ್ರದುರ್ಗ, ಮಂಗಳವಾರ, 30 ಜನವರಿ 2018 (11:28 IST)

Widgets Magazine

ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದ ಅಣ್ಣಾ ಹಜಾರೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಸಂವಿಧಾನ ಅತ್ಯುತ್ತಮವಾಗಿದೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದೆ ಎಂದು ತಿಳಿಸಿದ್ದಾರೆ.

ಕೃಷಿ ಕ್ಷೇತ್ರದ ಬಿಕ್ಕಟ್ಟು ಪರಿಹರಿಸುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ನೀಡುವುದು ಹಾಗೂ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಲು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಸಕ ಸಿ.ಟಿ.ರವಿ ಅವರಿಗೆ ಕೊಲೆ ಬೆದರಿಕೆ!

ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿರೊ ಮಾಹಿತಿ ...

news

ಚುನಾವಣಾ ಪ್ರಚಾರಕ್ಕಾಗಿ ಪಕ್ಕದೂರಿನ ಸ್ಟಾರ್ ನಟರನ್ನು ಕರೆತರುವುದಕ್ಕೆ ಜೆಡಿಎಸ್, ಕೆಪಿಸಿಸಿ ಪೈಪೋಟಿ!

ಬೆಂಗಳೂರು : ರಾಜ್ಯ ಚುನಾವಣಾ ಪ್ರಚಾರಕ್ಕೆ ಮೆಗಾ ಸ್ಟಾರ್ ಚಿರಂಜೀವಿ ಅವರನ್ನು ಕರೆತರಲು ಕೆಪಿಸಿಸಿ ಚಿಂತನೆ ...

news

ಎರಡನೇ ಮದುವೆ ಒಪ್ಪಿಕೊಂಡ ಶಾಸಕ ಅನ್ಸಾರಿ

ಧರ್ಮದ ಒಪ್ಪಿಗೆ ಪ್ರಕಾರ ಎರಡನೇ ಮದುವೆ ಮಾಡಿಕೊಂಡಿರುವುದಾಗಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿರುವುದು ...

news

ಮೂರನೇ ಬಾರಿ ಗ್ರಾಮ ವಾಸ್ತವ್ಯ ಹೂಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ತುಮಕೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಈ ಹಿಂದೆ 2 ಬಾರಿ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದು ...

Widgets Magazine Widgets Magazine Widgets Magazine