ಬೆಂಗಳೂರು : ದಂಪತಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಅನಾಮಿಕ ವ್ಯಕ್ತಿಯೊಬ್ಬ ಹಣಕ್ಕಾಗಿ ಬೆದರಿಕೆಯೊಡ್ಡುತ್ತಿದ್ದ ಘಟನೆ ಬೆಂಗಳೂರಿನ ಬಂಡೆಪಾಳ್ಯದಲ್ಲಿ ನಡೆದಿದೆ.