Widgets Magazine
Widgets Magazine

ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಕೊಲೆ

ಬೆಂಗಳೂರು, ಗುರುವಾರ, 1 ಫೆಬ್ರವರಿ 2018 (09:58 IST)

Widgets Magazine

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಬ್ಯಾನರ್ ಕಟ್ಟುವ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ (28) ಕೊಲೆಯಾಗಿದ್ದಾರೆ. ಜೆ.ಪಿ.ನಗರದ ಚಿನ್ನಪ್ಪ ಗಾರ್ಡನನಲ್ಲಿ ಈ ಕೊಲೆಯಾಗಿದ್ದು, ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ರಾಮಸ್ವಾಮಿ ಪಾಳ್ಯದ ಕಾಂಗ್ರೆಸ್ ಅಧ್ಯಕ್ಷ ಖಾದರ್ ಪುತ್ರ ವಾಸೀಂ ಹಾಗೂ ಸ್ನೇಹಿತ ಫಿಲಿಪ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಕಾರ್ಯಕರ್ತ ಕೊಲೆ ಪರಿವರ್ತನಾ ಯಾತ್ರೆ Bjp Activist Murder Transit Yatra

Widgets Magazine

ಸುದ್ದಿಗಳು

news

ಬಿಜೆಪಿ ತೊರೆಯಲ್ಲ, ಬೇಕಿದ್ದರೆ ಉಚ್ಚಾಟಿಸಲಿ

ಬಿಜೆಪಿ ಪಕ್ಷ ಬಿಡುವುದಿಲ್ಲ, ಬೇಕಿದ್ದರೆ ಅವರೇ ನನ್ನನ್ನು ಉಚ್ಚಾಟನೆ ಮಾಡಲಿ ಎಂದು ಬಿಜೆಪಿ ಹಿರಿಯ ನಾಯಕ ...

news

ಬಜೆಟ್ ಮಂಡಿಸಲಿರುವ ಅರುಣ್ ಜೇಟ್ಲಿ ಹೊಸ ದಾಖಲೆ ಮಾಡಲಿದ್ದಾರೆ! ಅದೇನು ಗೊತ್ತಾ?

ನವದೆಹಲಿ: ಇಂದು ಬಜೆಟ್ ಮಂಡಿಸಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಹೊಸ ದಾಖಲೆಯೊಂದಕ್ಕೆ ನಾಂದಿ ...

news

ಈ ಬಜೆಟ್ ಅರುಣ್ ಜೇಟ್ಲಿಗೆ ಕಬ್ಬಿನದ ಕಡಲೆಯಾಗಲಿದೆ! ಕಾರಣವೇನು ಗೊತ್ತಾ?

ನವದೆಹಲಿ: ಇಂದು ಸಂಸತ್ತಿನಲ್ಲಿ ಈ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿಗೆ ...

news

ಬಿಜೆಪಿಗೆ ಡೆಡ್ ಲೈನ್ ನೀಡಿದ ವಾಟಾಳ್ ನಾಗರಾಜ್

ಬೆಂಗಳೂರು : ಕನ್ನಡ ಪರ ಸಂಘಟನೆಯ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಹದಾಯಿ ಸಮಸ್ಯೆಯನ್ನು ಪ್ರಧಾನಿ ...

Widgets Magazine Widgets Magazine Widgets Magazine