ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಾಸ್ಯ ನಟನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ಬೆಂಗಳೂರು, ಭಾನುವಾರ, 7 ಜನವರಿ 2018 (11:28 IST)

 
ಬೆಂಗಳೂರು : ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಾಸ್ಯ ನಟನ  ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬರುತ್ತಿದ್ದು, ನಟನ ವಿರುದ್ದ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

 
ಮಜಾ ಟಾಕೀಸ್ ಸೇರಿದಂತೆ ಹಲವು ಕಾಮಿಡಿ ಶೋ ಗಳಲ್ಲಿ , ಸಿನಿಮಾಗಳಲ್ಲಿ ನಟಿಸಿರುವ ಅವರ ವಿರುದ್ದ ಮಹಿಳಾ ಟೆಕ್ಕಿಯೊಬ್ಬರು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಟನ ವಿರುದ್ಧ ದೂರು ದಾಖಲಿಸಲು ಪೊಲೀಸರು ಮೀನಾಮೇಷ ಮಾಡಿದಕ್ಕೆ ಆಕೆ ಕಮೀಷನರ್ ಗೆ ದೂರು ನೀಡಿದ್ದಾಳೆ. ಕಮೀಷನರ್ ಅವರ ಸೂಚನೆ ಮೇರೆಗೆ ಸಿಕೆ ಅಚ್ಚುಕಟ್ಟು ಪೊಲೀಸರು  ಎಫ್.ಐ.ಆರ್. ದಾಖಲಿಸಿದ್ದಾರೆ.


 
ಉತ್ತರಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಟೆಕ್ಕಿ ತನ್ನ ಮಗಳ ಜೊತೆ ವಾಸವಿದ್ದು, ಅದೇ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ತರಂಗ ವಿಶ್ವ ಅವರು ನೀಡಿದ್ದಾರೆ ಎಂದು ಮಹಿಳೆ ನಟ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಅಬ್ದುಲ್ ಬಶೀರ್ ನಿಧನ

ಮಂಗಳೂರು: ಕೊಟ್ಟಾರ ಚೌಕಿಯ ಬಳಿ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ...

news

ಮಂಗಳೂರಿನಲ್ಲಿ ಬಷೀರ್ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾರ ವಿರುದ್ಧ ಗೊತ್ತಾ...?

ಶಿವಮೊಗ್ಗ: ಮಂಗಳೂರಿನ ಬಷೀರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ...

news

ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರವನ್ನು ತಡೆಯಲು 19 ವರ್ಷದ ಹುಡುಗಿ ಮಾಡಿದ್ದೇನು ಗೊತ್ತಾ...?

ಬೆಂಗಳೂರು: ಇತ್ತೀಚೆಗೆ ಹೆಣ್ಣುಮಕ್ಕಳ ಮೇಲೇ ಅತ್ಯಾಚಾರ ಹಾಗು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಘಟನೆಗಳು ...

news

ಗರ್ಭಿಣಿ ಮೇಕೆಯೊಂದಿಗೆ ಸೆಕ್ಸ್ ಮಾಡಲು ಈತ ಮಾಡಿದ್ದೇನು ಗೊತ್ತಾ...?

ನೈಜಿರಿಯಾ : ಶಿನ್ ರ್ಯಾಂಬೋ ಎಂಬ ವ್ಯಕ್ತಿಯೊಬ್ಬ ಗರ್ಭಿಣಿ ಮೇಕೆಯೊಂದಿಗೆ ಅಸಹಜವಾದ ಲೈಂಗಿಕ ಕ್ರಿಯೆಯಲ್ಲಿ ...

Widgets Magazine
Widgets Magazine