ಬೆಂಗಳೂರು : ಬಿಜೆಪಿ ಆಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಹಾಗೂ ಬಿಎಸ್ ವೈ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಜೆಟ್ ಗೂ ಮುನ್ನ ಸಿಎಂ ಕುಮಾರಸ್ವಾಮಿ ರಿಲೀಸ್ ಮಾಡಿದ ಆಪರೇಷನ್ ಕಮಲದ ಆಡಿಯೋ ಇದೀಗ ರಾಜಕೀಯ ವಲಯದಲ್ಲಿ ಬಾರೀ ಸಂಚಲನ ಮೂಡಿಸಿದ್ದು, ಈ ಪ್ರಕರಣಕ್ಜೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಮಾನ ಹರಾಜು ಹಾಕಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಹೌದು. ಬಿಜೆಪಿ ಆಪರೇಷನ್ ಕಮಲದ ಆಡಿಯೋ ಬಗ್ಗೆ