Widgets Magazine
Widgets Magazine

ವಿಜಯಪುರದಲ್ಲಿ ಬಾಯಿಗೆ ಬಟ್ಟೆ ತುರುಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ ಕಾಮುಕ

ವಿಜಯಪುರ, ಶನಿವಾರ, 13 ಜನವರಿ 2018 (06:11 IST)

Widgets Magazine

ವಿಜಯಪುರ : ವಿಜಯಪುರದಲ್ಲಿ ಅಪ್ರಾಪ್ತೆ ದಾನಮ್ಮ ನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೆ ಮತ್ತೊಂದು ಅತ್ಯಾಚಾರವೆಸಗಿದ ಘಟನೆ ನಡೆದಿದೆ.

 
ವಿಜಯಪುರದ ಇಂಡಿ ತಾಲೂಕಿನ ಚಡಚಣದಲ್ಲಿ ಪರಿಚಯಸ್ಥನಾಗಿದ್ದ ಕಾಮುಕನೊಬ್ಬ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಆತನ ಜೊತೆ ಇದ್ದ ಮೂವರು ಸ್ನೇಹಿತರು ಮುಖಕ್ಕೆ ಬಟ್ಟೆಕಟ್ಟಿಕೊಂಡು ಕಾಮುಕನಿಗೆ ಸಾಥ್ ನೀಡಿದ್ದಾರೆ. ಅತ್ಯಾಚಾರವೆಸಗಿದ ಬಳಿಕ ಬಾಲಕಿಗೆ ಬೆದರಿಕೆ ಹಾಕಿ ಪಾಪಿಗಳು ಪರಾರಿಯಾಗಿದ್ದಾರೆ.

 
ಬಾಲಕಿಯ ಮನೆಯವರು ಚಡಚಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾಜಿ ಗೆಳತಿಗೆ ಬಲವಂತವಾಗಿ ಚುಂಬಿಸಿದ ಯುವಕ

ಮಾಜಿ ಗೆಳತಿಗೆ ಯುವನೊಬ್ಬ ಬಲವಂತವಾಗಿ ಚುಂಬಿಸಿರುವ ಘಟನೆ ಮುಂಬೈನ ಬಾಂದ್ರಾದ ಕಾರ್ಟರ್ ರಸ್ತೆಯಲ್ಲಿ ...

news

ಹತ್ತು ರೂಪಾಯಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್

ಹತ್ತು ರೂಪಾಯಿ ಹಣದ ಆಸೆ ತೋರಿಸಿ ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆ ಅತ್ಯಾಚಾರ ಎಸಗಿರುವ ಆಘಾತಕಾರಿ ...

news

ಒಡೆದ ಮನೆಯಾಗಿರುವ ಬಿಜೆಪಿ ಅಧಿಕಾರಕ್ಕೆ ಬರಲ್ಲ– ಎಸ್‌.ಆರ್.ಪಾಟೀಲ್

ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ...

news

ನ್ಯಾಯಾಂಗ ವ್ಯವಸ್ಥೆ ಬಗ್ಗೆ ತಿರುಗಿ ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು!

ನವದೆಹಲಿ: ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗ ವ್ಯವಸ್ಥೆ ಇದುವರೆಗೆ ಯಾವುದೇ ತಕರಾರುಗಳಿಲ್ಲದೇ ...

Widgets Magazine Widgets Magazine Widgets Magazine