ಮತ್ತೊಬ್ಬ ಸ್ವಾಮೀಜಿ ಕಾಮದಾಟ ಬಯಲು

ಕೊಪ್ಪಳ, ಗುರುವಾರ, 7 ಡಿಸೆಂಬರ್ 2017 (12:09 IST)

ಮತ್ತೊಬ್ಬ ಸ್ವಾಮೀಜಿಯ ಕಾಮಪುರಾಣ ಬಯಲಾಗಿದ್ದು, ಗಂಗಾವತಿಯ ಕಲ್ಮಠದ ಕೊಟ್ಟೂರು ಸ್ವಾಮಿ ಹಲವಾರು ಮಹಿಳೆಯರೊಂದಿಗೆ ನಡೆಸಿ ಸುದ್ದಿಯಾಗಿದ್ದಾನೆ.

ಮಠದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ನಡೆಸಲಾಗುತ್ತಿದ್ದು, ಇಲ್ಲಿ ಕೆಲಸ ಮಾಡುವ ಮಹಿಳೆಯರು ಸ್ವಾಮಿಯ ಜೊತೆಗೆ ಮಂಚ ಹಂಚಿಕೊಳ್ಳಬೇಕಂತೆ. ಹೀಗೆ ಸ್ವಾಮೀಜಿ ಒಂದಲ್ಲ ಎರಡಲ್ಲ ಹಲವು ಮಹಿಳೆಯರ ಜೊತೆಗೆ ಚಕ್ಕಂದವಾಡಿದ್ದಾನೆ. ಈ ಸ್ವಾಮಜಿ ಶಿಕ್ಷಕಿಯರು, ಲೈಬ್ರೇರಿಯನ್ ಹಾಗೂ ಅಡುಗೆ ಮಾಡುವವರು ಸೇರಿದಂತೆ ಯಾರನ್ನೂ ಬಿಟ್ಟಿಲ್ಲ. ಎಲ್ಲರನ್ನು ಮಂಚವೇರಿಸಿದ್ದಾನೆ.

ಮಹಿಳೆಯರು ಮಾಡಿರೋ ಅಡುಗೆ, ಹೈಫೈ ಡ್ರಿಂಕ್ಸ್, ನಾನ್ ವೆಜ್ ಆಹಾರ ಪ್ರಿಯವಾಗಿದೆ. ಇನ್ನು ಈ ಸ್ವಾಮಿ ಬ್ಯಾಂಕಾಕ್, ಥೈವಾನ್‍ ನಿಂದ ಬಂದ ಮಹಿಳಾ ಭಕ್ತರ ಜೊತೆಯೂ ಚಕ್ಕಂದವಾಡಿದ್ದಾನೆ. ವೀರಶೈವ ಸಂಪ್ರದಾಯ ಈ ಸ್ವಾಮಿಗೆ ಅನ್ವಯ ಆಗೋದಿಲ್ವಂತೆ. 

ಕಲ್ಮಠದ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮಹಿಳೆಗೆ ಕಲ್ಮಠದಲ್ಲಿ ವಾಸ ಮಾಡಲು ಹೇಳಿ, ಶಿಕ್ಷಕಿಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆ. ಈಗ ಶಿಕ್ಷಕಿ ನಿವೃತ್ತಿಯಾಗಿದ್ದಾಳೆ. ಆದರೆ, ಶಿಕ್ಷಕಿ ಮದುವೆಯಾಗದಂತೆ ನೋಡಿಕೊಂಡಿರುವ ಸ್ವಾಮಿ ಈಗ ಆಕೆಗೆ ವಯಸ್ಸಾಗುತ್ತಿದ್ದಂತೆ ಸ್ವಾಮೀಜಿ ಕೈ ಕೊಟ್ಟಿದ್ದಾನೆ.

ಹುಲಿಹೈದರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯನ್ನ ತನ್ನ ಮಠದಲ್ಲಿ ತಂದಿಟ್ಟುಕೊಂಡು ರತಿಕ್ರೀಡೆ ನಡೆಸಿ, ಆ ಮಹಿಳೆಯನ್ನು ಗ್ರಾಮಪಂಚಾಯತ್ ಸದಸ್ಯೆಯನ್ನಾಗಿ ಮಾಡಿದ್ದಲ್ಲದೆ ಗಂಗಾವತಿಯಲ್ಲಿ 35 ಲಕ್ಷದ ಮನೆ ಕಟ್ಟಿಸಿಕೊಟ್ಟಿದ್ದಾನೆ. 
ಗ್ರಾ.ಪಂ ಸದಸ್ಯೆಯನ್ನಾಗಿ ಮಾಡಿದ ಮಹಿಳೆಯ ಮಗಳು ಪಿಯುಸಿ ಓದುತ್ತಿದ್ದಾಳೆ. ಮಗಳ ಜೊತೆಯೂ ದೈಹಿಕ ಸಂಪರ್ಕ ಬೆಳೆಸಿ, ಗರ್ಭಿಣಿಯಾದಾಗ ಅಬಾರ್ಷನ್ ಕೂಡ ಮಾಡಿಸಿದ್ದಾನೆ. ಹೀಗೆ ಅನೇಕ ಮಹಿಳೆಯರ ಜೊತೆ ಕಾಮದಾಟ ನಡೆಸಿದ್ದಾನೆ.

ಗನ್ ಲೈಸೆನ್ಸ್ ಹೊಂದಿರುವ ಸ್ವಾಮಿ ತನಗೆ ಸಹಕರಿಸದಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕ್ತಾನೆ ಎನ್ನಲಾಗಿದೆ. 20 ವರ್ಷಗಳಿಂದ ಕಾಮಿಸ್ವಾಮಿ ಕಾಮದಾಟಕ್ಕೆ ಪರೋಕ್ಷವಾಗಿ ಸಹಕರಿಸ್ತಿದ್ದ ಡ್ರೈವರ್ ಈಗ ಸಹಕರಿಸದ್ದಕ್ಕೆ ಸಂಬಳ ಕೊಡದೆ ಕೆಲಸದಿಂದ ತಗೆದುಹಾಕಿದ್ದಾನೆ. ಗುಂಡಾಗಳಿಂದ ಡ್ರೈವರ್ ಮೇಲೆ ಹಲ್ಲೆ ಮಾಡಿಸಿದ್ದು ಡ್ರೈವರ್ ಮಲ್ಲಯ್ಯಸ್ವಾಮಿ ಕುಟುಂಬ ಜೀವಭಯದಲ್ಲಿ ಜೀವಿಸುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭೀಕರ ಅಪಘಾತ- ಸ್ಥಳದಲ್ಲಿ ಒಂಭತ್ತು ಮಂದಿ ಸಾವು

ತಮಿಳುನಾಡಿನ ತಿರುಚಿರಾಪಳ್ಳಿಯ ತಾವರನ್ ಕುರಚ್ಚಿಯಲ್ಲಿ ನಿಂತಿದ್ದ ಲಾರಿಗೆ ವ್ಯಾನೊಂದು ಡಿಕ್ಕಿ ಹೊಡೆದ ...

news

ತಂದೆಯಾದ ಖುಷಿಯನ್ನು ಯದುವೀರ್ ಹಂಚಿಕೊಂಡಿದ್ದು ಹೀಗೆ!

ಬೆಂಗಳೂರು: ಮೈಸೂರು ರಾಜ ವಂಶಸ್ಥರ ಕುಟುಂಬಕ್ಕೆ ಹೊಸ ಯುವರಾಜನ ಆಗಮನವಾಗಿದೆ. ತಂದೆಯಾದ ಖುಷಿಯಲ್ಲಿರುವ ...

news

ಮೈಸೂರಿನಲ್ಲಿ ಹಕ್ಕಿಜ್ವರದ ಭೀತಿ!

ಮೈಸೂರು: ಮೈಸೂರ ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದೆ. ಕೆರೆಯಲ್ಲಿ ...

news

ರಮ್ಯಾ ವಿರುದ್ಧ ಅಂಬರೀಷ್ ಈ ರೀತಿ ಅಸಮಾಧಾನ ತೋರಿಸಿಕೊಂಡರಾ?!

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಟಿಕೆಟ್ ಕೊಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ...

Widgets Magazine
Widgets Magazine