ಕೈಕಂಬ ಬಳಿ ಮತ್ತೊರ್ವ ಯುವಕನಿಗೆ ಚೂರಿ ಇರಿತ

ಬಂಟ್ವಾಳ, ಶನಿವಾರ, 8 ಜುಲೈ 2017 (15:44 IST)

ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಕೈಕಂಬ ಬಳಿ ಮತ್ತೊಬ್ಬ ಯುವಕನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ
 
ಹತ್ಯೆಯಿಂದ ಉದ್ವಿಗ್ನ ಪರಿಸ್ಥಿತಿ ಎದುರಾಗಿರುವ ಕೈಕಂಬ ಬಳಿ ಮತ್ತೊಬ್ಬ ಯುವಕನಿಗೆ ಚೂರಿಯಿಂದ ಇರಿದಿರುವುದು ಪರಿಸ್ಥಿತಿ ಮತ್ತಷ್ಟು ಹದಗೆಡುವಂತಹ ಪರಿಸ್ಥಿತಿ ಎದುರಾಗಿದೆ.
 
ಇಂದು ಬೆಳಿಗ್ಗೆ ಶರತ್ ಮಡಿವಾಳ ಬೆಂಬಲಿಗರು ಕೈಕಂಬ ಬಳಿ ಕಲ್ಲುತೂರಾಟ ನಡೆಸಿ ಹಲವು ವಾಹನಗಳನ್ನು ಜಖಂಗೊಳಿಸಿದ್ದರು.
 
ರಿಯಾಜ್‌ ಎನ್ನುವ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಂಟ್ವಾಳ್ ತಾಲೂಕಿನಾದ್ಯಂತ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಭಾರಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭಾರತ ಪ್ರವಾಸ ಮಾಡದಂತೆ ನಾಗರಿಕರಿಗೆ ಚೀನಾ ಸರಕಾರ ಸಲಹೆ

ಬೀಜಿಂಗ್: ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತ ...

news

ಮಂಗಳೂರು ಗಲಾಟೆ ನಿಯಂತ್ರಿಸಲು ಸರಕಾರ ವಿಫಲ: ಈಶ್ವರಪ್ಪ

ಶಿವಮೊಗ್ಗ: ಮಂಗಳೂರು ಗಲಾಟೆ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ...

news

ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಯಡಿಯೂರಪ್ಪ

ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ...

news

ಶರತ್ ಮಡಿವಾಳ ಶವಯಾತ್ರೆ ವೇಳೆ ಕಲ್ಲು ತೂರಾಟ..!

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆಯ ವೇಳೆ ಕಲ್ಲು ತೂರಾಟ ಪರಿಸ್ಥಿತಿ ...

Widgets Magazine