ಎರಡನೇ ಮದುವೆ ಒಪ್ಪಿಕೊಂಡ ಶಾಸಕ ಅನ್ಸಾರಿ

ಗಂಗಾವತಿ, ಮಂಗಳವಾರ, 30 ಜನವರಿ 2018 (11:01 IST)

ಧರ್ಮದ ಒಪ್ಪಿಗೆ ಪ್ರಕಾರ ಎರಡನೇ ಮದುವೆ ಮಾಡಿಕೊಂಡಿರುವುದಾಗಿ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಸ್ಲಾಂ ಧರ್ಮದಲ್ಲಿ ಎರಡನೇ ಮದುವೆಗೆ ಅವಕಾಶವಿದೆ ಎಂದು ಎರಡನೇ ಮದುವೆಯ ಬಗ್ಗೆ ಸಮರ್ಥನೆ ನೀಡಿದ್ದಾರೆ.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಎರಡನೇಯ ಮದುವೆ ಮಾಡಿಕೊಂಡ ಇಕ್ಬಾಲ್ ಅನ್ಸಾರಿ ಕುರಿತು ಟೀಕೆಯ ಬಗ್ಗೆ ಪ್ರಸ್ತಾಪಿಸಿ ನನ್ನ ಎರಡನೇ ಮದುವೆಯನ್ನು ಪ್ರಶ್ನಿಸಲು ನಿವ್ಯಾರು?, ದಾಂಪತ್ಯ ಜೀವನದ ಬಗ್ಗೆ ಮುನವಳ್ಳಿ ಅವರಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೂರನೇ ಬಾರಿ ಗ್ರಾಮ ವಾಸ್ತವ್ಯ ಹೂಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ತುಮಕೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಈ ಹಿಂದೆ 2 ಬಾರಿ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದು ...

news

ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಡೆಪ್ಯುಟಿ ಸ್ಪೀಕರ್ ಹೇಳಿದ್ದೇನು ಗೊತ್ತಾ…?

ಗೋವಾ : ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಅಸೆಂಬ್ಲಿಯಲ್ಲಿ ಕರ್ನಾಟಕದ ವಿರುದ್ಧ ನಿರ್ಣಯ ತೆಗೆದುಕೊಳಲು ...

news

ತಿರುಪತಿಯಲ್ಲಿ ಬಾಂಬ್ ಸ್ಪೋಟಕ್ಕೆ ಸಂಚು

ಹೈದರಾಬಾದ್: ಪ್ರಸಿದ್ಧ ತೀರ್ಥಕ್ಷೇತ್ರ ತಿರುಪತಿ ದೇವಾಲಯದಲ್ಲಿ ದುಷ್ಕರ್ಮಿಗಳು ಬಾಂಬ್ ಸ್ಪೋಟಕ್ಕೆ ...

news

ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ...

Widgets Magazine
Widgets Magazine