ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್

ತುರುವೇಕೆರೆ, ಶುಕ್ರವಾರ, 5 ಜನವರಿ 2018 (09:06 IST)

Widgets Magazine

ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧ ನಡೆದುಕೊಂಡರೆ ಅಂತಹವರು ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ತುರುವೇಕೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ತುರುವೇಕೆರೆಗೆ ಟಿಕೆಟ್ ಯಾರಿಗೆ ನೀಡುತ್ತೇವೆ ಗೊತ್ತಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಮಗೆ ಕಾಂಗ್ರೆಸ್ ಗೆಲ್ಲುವುದು ಮುಖ್ಯವಾಗಿದ್ದು, ಪಕ್ಷ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಬಿಜೆಪಿಯವರು ಕೊಮುಗಲಭೆ ಸೃಷ್ಟಿಸಿ ಸಮಾಜದ ನೆಮ್ಮದಿ ಕೆಡಿಸಿ ಅಧಿಕಾರ ಹಿಡಿಯುವ ಹುನ್ನಾರ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್ನವರಿಗೆ ಸ್ಪಷ್ಟವಾದ ಅಜೆಂಡಾಗಳೇ ಇಲ್ಲ. ನಮ್ಮ ಸರ್ಕಾರ ಬಡಪರ ಯೋಜನೆಗಳನ್ನು ಜಾರಿಗೊಳಿಸಿದರೆ. ಜೆಡಿಎಸ್ನವರು ಅದರ ವಿರುದ್ಧ ಮಾತನಾಡುತ್ತಾ ಬಡವರ ಹೊಟ್ಟೆ ಮೇಲೆ ಹೊಡೆಯಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಜಿ.ಪರಮೇಶ್ವರ್ ಕಾಂಗ್ರೆಸ್ ಚುನಾವಣೆ Congress Elections G. Parameshwar

Widgets Magazine

ಸುದ್ದಿಗಳು

news

ಜನರಿಂದ ಪೊರಕೆ ಏಟು ತಿನ್ನುತ್ತೇನೆ- ಡಿಕೆಶಿ ಸಿ.ಪಿ.ಯೋಗೀಶ್ವರಗೆ ತಿರುಗೇಟು

ಜನರು ಯಾವಾಗ ಬೇಕಾದರೂ ಪೊರಕೆಯಿಂದ ಹೊಡೆಯಲಿ, ನಾನು ಪೊರಕೆ ಏಟು ತಿನ್ನುತ್ತೇನೆ. ಇದು ರಾಜಕೀಯ ಬದ್ಧತೆ ಎಂದು ...

news

ಜೈಲಲ್ಲಿ ನೆಗಡಿಯಾಗ್ತಿದೆ ಎಂದು ದೂರಿದ ಲಾಲೂ ಪ್ರಸಾದ್ ಯಾದವ್ ಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?

ನವದೆಹಲಿ: ಬಹುಕೋಟಿ ಮೇವು ಹಗರಣದ ಆರೋಪದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ...

news

ಉತ್ತರ ಕೊರಿಯಾ ಸರ್ವಾಧಿಕಾರಿಯನ್ನು ಹೊಗಳಿ ವಿವಾದಕ್ಕೀಡಾದ ಕೇರಳ ಸಿಎಂ

ತಿರುವನಂತಪುರಂ: ಅಮೆರಿಕಾ ವಿರುದ್ಧ ಕತ್ತಿ ಮಸೆಯುತ್ತಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಂಗ್ ಉನ್ ...

news

6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

6ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.

Widgets Magazine