ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ 224 ಕ್ಷೇತ್ರದಲ್ಲಿ ಸ್ಪರ್ಧೆ– ಅನುಪಮಾ ಶೆಣೈ

ಬಾಗಲಕೋಟೆ, ಬುಧವಾರ, 31 ಜನವರಿ 2018 (15:34 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಾಗುತ್ತದೆ ಎಂದು ಸ್ಥಾಪಕಿ ಅನುಪಮಾ ಶೆಣೈ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಲು ಬಯಸುವವರು ಸಮಾನ ಮನಸ್ಕರಿಂದ ಎರಡು ಲಕ್ಷ ರೂಪಾಯಿ ಸಂಗ್ರಹಿಸಿ ಪಕ್ಷಕ್ಕೆ ದೇಣಿಗೆ ನೀಡಬೇಕು. ಈ ಮೂಲಕ ಸರ್ಕಾರದ ಅನುದಾನ ತಡವಾದರೂ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ.
 
ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಹಾಸುಹೊಕ್ಕಾಗಿದೆ. ಹಸ್ತಕ್ಷೇಪ ವಿಪರೀತವಾಗಿದ್ದು, ಬೆದರಿಕೆಗಳು ಇವೆ. ಎದೆಗುಂದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗಿತ್ತು. ಛಲ ಹಾಗೂ ಧೈರ್ಯ ನನ್ನನ್ನು ಬದುಕಿಸಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ

ಬಿಜೆಪಿ ಪಕ್ಷ ನನ್ನನ್ನು ಬಳಕೆ ಮಾಡಿಕೊಳ್ಳತದೆಯೋ ಅಥವಾ ಬಿಡುತ್ತದೆಯೋ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ...

news

ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ– ಆನಂದಸಿಂಗ್

ಬಿಜೆಪಿಯ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಆನಂದ ಸಿಂಗ್ ...

news

ದೆವ್ವ ಕೊಟ್ಟ ಸೆಕ್ಸ್ ಸುಖ ಅಹಾ ಮರೆಯಲಾರೆ: ಅಮಂಡಾ ಟೀಗ್

ಐರ್ಲೆಂಡ್‌: ಮಹಿಳೆಯೊಬ್ಬಳು 1700 ರಲ್ಲಿ ತೀರಿಕೊಂಡ ಹೈತಿಯನ್ ಕಡಲುಗಳ್ಳನ ಆತ್ಮವನ್ನು ಮದುವೆ ...

news

‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ'-ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಓವೈಸಿ ಪಕ್ಷದ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ...

Widgets Magazine
Widgets Magazine