ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ BMTC ಅರ್ಜಿ ಆಹ್ವಾನ ಮಾಡಿದೆ. 2023-24ನೇ ಸಾಲಿನ ವಿದ್ಯಾರ್ಥಿ ಪಾಸ್ಗಾಗಿ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.