ಪದೇ ಪದೇ ಸರ್ಕಾರ ಹಾಗೂ ನಾಯಕರ ವಿರುದ್ದ ಯತ್ನಾಳ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.