ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಸಮುದ್ರವಿದ್ದಂತೆ: ಜಮೀರ್

ಬೆಂಗಳೂರು, ಬುಧವಾರ, 16 ಆಗಸ್ಟ್ 2017 (13:22 IST)

Widgets Magazine

ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಹೋಲಿಸಿದ್ದಾರೆ.
ಇಷ್ಟು ದಿನ ಜೆಡಿಎಸ್ ಪಕ್ಷದ ಕೆರೆಯಲ್ಲಿ ಈಜುತ್ತಿದ್ದೇವು. ಇನ್ಮುಂದೆ ಕಾಂಗ್ರೆಸ್ ಪಕ್ಷವೆನ್ನುವ ಸಮುದ್ರದಲ್ಲಿ ಈಜಾಡುತ್ತೇವೆ ಎಂದು ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರು ಇಂದು ನವದೆಹಲಿಗೆ ತೆರಳುತ್ತಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇಂದು ನವದೆಹಲಿಗೆ ತೆರಳುತ್ತಿದ್ದು, ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಸಾಧನೆಗಳು ಜಾಹೀರಾತಿಗೆ ಮಾತ್ರ ಸೀಮಿತ: ಕುಮಾರಸ್ವಾಮಿ

ಮೈಸೂರು: ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಅವರ ಸಾಧನೆಗಳು ಕೇವಲ ಜಾಹೀರಾತಿಗೆ ಮಾತ್ರ ...

news

ಬೆಂಗಳೂರಿನಲ್ಲಿ ಬಡವರು ಉಪವಾಸ ನಿದ್ರಿಸಬಾರದು: ರಾಹುಲ್

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿರುವ ಪ್ರತಿಯೊಬ್ಬರಿಗೆ ರೋಟಿ, ಕಪಡಾ, ಮಕಾನ್, ...

ಬೆಂಗಳೂರಲ್ಲಿ 127 ವರ್ಷಗಳಲ್ಲೇ ದಾಖಲೆಯ ಮಳೆ

ಉದ್ಯಾನ ನಗರಿ ಬೆಂಗಳೂರು ಮಂಗಳವಾರ 127 ವರ್ಷಗಳಲ್ಲೇ ದಾಖಲೆಯ ಮಳೆಗೆ ಸಾಕ್ಷಿಯಾಗಿದೆ. ಕೇವಲ 3 ಗಂಟೆಯಲ್ಲಿ ...

news

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ರಾಹುಲ್ ಗಾಂಧಿ

ಬೆಂಗಳೂರು: ಅಗ್ಗದ ದರದ ಊಟ, ಉಪಾಹಾರ ಒದಗಿಸಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ...

Widgets Magazine