ಬೆಳಗಾವಿ : ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡಿದ ರೇಲಾ ಆಸ್ಪತ್ರೆಯ ವೈದ್ಯರಿಗೆ ಧರ್ಮದ ಹಣೆ ಪಟ್ಟಿಯನ್ನು ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಣೆ ನೆಪದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಮಾಡಿರುವುದು ಸರಿಯಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆಶಿವಕುಮಾರ್ ಆಸ್ಪತ್ರೆಗೂ ಹೋಗಿ ಕಾಂಗ್ರೆಸ್ ರಾಜಕಾರಣ ಮಾಡಿದ್ದಾರೆ. ವೈದ್ಯರು