ಮಂಗಳೂರಿನಲ್ಲಿ ಎಎಸ್ಐ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು, ಬುಧವಾರ, 5 ಏಪ್ರಿಲ್ 2017 (10:22 IST)

Widgets Magazine

ಮಂಗಳೂರಿನಲ್ಲಿ ಕಳೆದ ರಾತ್ರಿ ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ರಾತ್ರಿ ಪಾಳಿಯಲ್ಲಿದ್ದ ಎಎಸ್ಐ ಐತಪ್ಪ ಮೇಲೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.


ಲೇಡಿ ಹಿಲ್ ಬಳಿ ಅಪಾಚೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ರಾಡ್`ನಿಂದ ಎಎಸ್ಐ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿರುವ ಎಎಸ್ಐ ಐತಪ್ಪ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಅನುಮತಿ ಪಡೆಯದೇ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಸಂದರ್ಭ ಎಎಸ್ಐ ಲಾಠಿಚಾರ್ಜ್ ಮಾಡಿದ್ದರು. ಈ ಸಂದರ್ಭ ಪೊಲೀಸರನ್ನ ಬಿಡುವುದಿಲ್ಲ ಎಂದು ಪಿಎಫ್ಐ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಘಟನೆಯಲ್ಲಿ ಸಂಘಟನೆ ಕಾರ್ಯಕರ್ತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಕೀಲರಿಗೆ ಕೊಡಲು ನನ್ನ ಕಿಸೆಯಿಂದ ಹಣ ಖರ್ಚು ಮಾಡಬೇಕೇ? : ಸಿಎಂ ಕೇಜ್ರಿವಾಲ್

ನವದೆಹಲಿ: ಅರುಣ್ ಜೇಟ್ಲಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ವಕೀಲರ ಬಿಲ್ ಪಾವತಿಸಲು ...

news

ಐಸಿಸ್ ಉಗ್ರರ ದಾಳಿ ಸಂಚು: ಮುಂಬೈಯಲ್ಲಿ ಹೈ ಅಲರ್ಟ್

ಮುಂಬೈ: ವಾಣಿಜ್ಯ ನಗರಿ ಮುಂಬೈ ಮೇಲೆ ದಾಳಿ ನಡೆಸಲು ಐಸಿಸ್ ಉಗ್ರರು ಸಂಚು ನಡೆಸುತ್ತಿದ್ದಾರೆಂದು ಕೇಂದ್ರ ...

news

ಅಂಚೆಯಲ್ಲಿ ತಲಾಖ್ ನೀಡಿದ್ದಕ್ಕೆ ವ್ಯಕ್ತಿಯ ಬಂಧನ

ಹೈದರಾಬಾದ್: ತ್ರಿವಳಿ ತಲಾಖ್ ಪದ್ಧತಿ ನಿಷೇಧ ಕುರಿತು ಚರ್ಚೆಗಳಾಗುತ್ತಿರುವಾಗಲೇ ಹೈದರಾಬಾದ್ ನಲ್ಲಿ ...

news

ತಮಿಳುನಾಡು ರೈತರಿಗೆ ರಿಲೀಫ್: ರೈತರ ಸಾಲ ಮನ್ನಾಗೆ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡು ರೈತರ ಸಾಲ ಮನ್ನಾ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

Widgets Magazine