Widgets Magazine
Widgets Magazine

ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿ ಬೆಂಗಳೂರಿಗೆ

ಬೆಂಗಳೂರು, ಮಂಗಳವಾರ, 7 ಮಾರ್ಚ್ 2017 (09:15 IST)

Widgets Magazine

ಮಧುಕರ ರೆಡ್ಡಿಯನ್ನು ಬೆಂಗಳೂರಿಗೆ ಕರೆತರಲಾಗಿದೆ.
ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ.
 
2013ರ ನವೆಂಬರ್ 19ರಂದು ಕಾರ್ಪೊರೇಷನ್ ವೃತ್ತದ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿತ್ತು.  ಘಟನೆ ನಡೆದ 3 ವರ್ಷಗಳ ಬಳಿಕ, ಕಳೆದ ತಿಂಗಳು ಆರೋಪಿ ಮಧುಕರ್ ರೆಡ್ಡಿಯನ್ನು ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆತನನ್ನು ವಿಚಾರಣೆಗೊಳಪಡಿಸಿದ್ದ ಆಂಧ್ರ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮ್ಯಾನ್‌ಹೋಲ್‌ನಲ್ಲಿ ಮೂವರು ಬಲಿ

ಮ್ಯಾನ್‌ಹೋಲ್ ದುರಸ್ತಿ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಮತ್ತು ಟ್ರಾಕ್ಟರ್ ಚಾಲಕ ಮೃತಪಟ್ಟಿರುವ ದಾರುಣ ...

news

ಹಿರಿಯ ನಟಿ ಪದ್ಮಾ ಕುಮುಟಾ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಾ ಕುಮುಟಾ(58) ಕೊನೆಯುಸಿರೆಳೆದಿದ್ದಾರೆ.ಅವರಿಗೆ 58 ವರ್ಷ ...

news

ಜಯಲಲಿತಾ ಸಾವಿನಲ್ಲಿ ಪಿತೂರಿ, ಷಡ್ಯಂತ್ರ ನಡೆದಿಲ್ಲ: ಏಮ್ಸ್ ವೈದ್ಯರು

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವಿನ ಬಗ್ಗೆ ಹರಡಿರುವ ನೂರಾರು ವದಂತಿಗಳಿಗೆ ...

news

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಶಿಗೆ ಶುರುವಾಯ್ತಾ ಸಂಕಷ್ಟ..?

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವಿಳಂಬ ಕುರಿತಂತೆ ಸುಪ್ರೀಂಕೋರ್ಟ್ ...

Widgets Magazine Widgets Magazine Widgets Magazine