ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನ

ಬಾಗಲಕೋಟ, ಶನಿವಾರ, 1 ಸೆಪ್ಟಂಬರ್ 2018 (19:14 IST)

 

ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
 ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ರಾತ್ರೋರಾತ್ರಿ ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ವಿದ್ಯಾಗಿರಿಯ ಐದನೇ ಕ್ರಾಸ್ ನಲ್ಲಿರುವ ಎಸ್ ಬಿ ಐ ಎಟಿಎಮ್ ನ್ನು ಗ್ಯಾಸ್ ಕಟರ್ ನಿಂದ ಕೊರೆದು ಕಳ್ಳತನಕ್ಕೆ ನಡೆದಿದೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲ್ನೋಟಕ್ಕೆ ಕಳ್ಳತನಕ್ಕೆ ಯತ್ನ ಮಾತ್ರ  ನಡೆದಿರೋದಾಗಿ ಕಂಡು ಬರುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಪರಿಶೀಲನೆ ಬಳಿಕ ಹಣ ವಾಗಿದೆಯಾ? ಎಂಬುದರ ಬಗ್ಗೆ ವಿಷಯ ತಿಳಿಯಲಿದೆ. ಪೊಲೀಸರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಾರಿಗೆ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಚಾಲಕನ ದರ್ಪ!

ಸಾರಿಗೆ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ನಿಲ್ಲಿಸಿ ಚಾಲಕನೊಬ್ಬ ದರ್ಪ ತೋರಿರುವ ಘಟನೆ ನಡೆದಿದೆ.

news

ಯಡಿಯೂರಪ್ಪ ಸಮ್ಮುಖದಲ್ಲೆ ಟಿಕೆಟ್ ಗಾಗಿ ಕಿತ್ತಾಟ

ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಬಿಜೆಪಿ ನಾಯಕರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

news

ಹಾಸನದಲ್ಲಿ ಜಮೀನು ಗೋಲಮಾಲ್: ಸಚಿವ ರೇವಣ್ಣ ಗುಡುಗಿದ್ದೇನು?

ಹಾಸನ ಜಿಲ್ಲೆಯಲ್ಲಿ 2446 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ನೀಡಲಾಗಿತ್ತು. ಕೆಲವು ಪ್ರಭಾವಿಗಳು ...

news

ಕುಮಾರಸ್ವಾಮಿಗೆ ಇನ್ನು ಸ್ವಲ್ಪದಿನ ಅವಕಾಶ ಕೊಡಬೇಕೆಂದ ಗಾಲಿ ಜನಾರ್ಧನ ರೆಡ್ಡಿ!

ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ನೂರು ದಿನ ಪೂರೈಕೆ ಮಾಡಿದೆ. ಜನ ಅವರ ಅಧಿಕಾರ ಶೈಲಿಯನ್ನು ...

Widgets Magazine