ಆಟೋ ಚಾಲಕರ ಅಭಿಯಾನ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.ಆಟೋ ಚಾಲಕರ ಹೆಂಡತಿ, ಮಕ್ಕಳ ವಿಡಿಯೋ ಹಾಕಿ ನಮ್ಮ ಫ್ಯಾಮಿಲಿ ಈ ಬಾರಿ ಎಲೆಕ್ಷನ್ ನಲ್ಲಿ ಓಟ್ ಹಾಕಲ್ಲ ಎಂದು ವಿಡಿಯೋ ಮಾಡಿ ಆಟೋ ಚಾಲಕರು ಪೋಸ್ಟ್ ಮಾಡುತ್ತಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಲಿಲ್ಲ ಅಂದರೆ ಈ ಬಾರಿಯ ಚುನಾವಣಾ ಬಹಿಷ್ಕಾರ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ.ರ್ಯಾಪಿಡೋ ಬೈಕ್ ಟ್ಯಾಕ್ಸಿಯಿಂದ ಮಕ್ಕಳಿಗೆ ಸ್ಕೂಲ್ ಫೀಸ್ ಕಟ್ಟಲು ಆಗ್ತಿಲ್ಲ.ತಂದೆ ತಾಯಿ ಅನಾರೋಗ್ಯದಿಂದ