ದಕ್ಷಿಣ ವಲಯದ ಬಸವನಗುಡಿ ಕ್ಷೇತ್ರದ ಗವಿಪುರಂ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಿನಾಂಕ: 03.05.2023 ರಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ(Dummy EVM's) ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು.