ಬಿ.ಜಿ. ಪುಟ್ಟಸ್ವಾಮಿಗೆ ನೇಣು ಹಾಕಿಕೊಳ್ಳಲು ಹೇಳಿ: ಸಿಎಂ ತಿರುಗೇಟು

ಬೆಂಗಳೂರು, ಸೋಮವಾರ, 16 ಅಕ್ಟೋಬರ್ 2017 (13:20 IST)

Widgets Magazine

ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ನಾನು ಮಾಡಿದ ಆರೋಪಗಳು ಸುಳ್ಳು ಎಂದಾದಲ್ಲಿ ವಿಧಾನಸೌಧದ ಮುಂದೆ ನೇಣುಹಾಕಿಕೊಳ್ಳುತ್ತೇನೆ ಎಂದಿದ್ದರು. ಇದೀಗ ಆರೋಪಗಳು ಸುಳ್ಳಾಗಿವೆ. ಏನ್ ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಆರೋಪ ಸಾಬೀತುಪಡಿಸಬೇಕಾಗಿದ್ದು ಅವರೇ. ಇದೀಗ ಆರೋಪ ಸುಳ್ಳಾಗಿದೆ. ಆರೋಪ ಸುಳ್ಳು ಎಂದು ಸಾಬೀತಾದಲ್ಲಿ ವಿಧಾನಸೌಧದ ಮುಂದೆ ನೇಣುಹಾಕಿಕೊಳ್ಳುವುದಾಗಿ ಹೇಳಿದ್ದರು ಇದೀಗ ನೇತುಹಾಕಿಕೊಳ್ಳುವಂತೆ ಹೇಳಿ ಎಂದು ಗುಡುಗಿದ್ದಾರೆ.
 
ನೇಣುಹಾಕಿಕೊಳ್ಳಿ ಎಂದು ನಾನು ಹೇಳಲ್ಲ. ಆದರೆ. ಬೇರೆಯವರ ಮೇಲೆ ಆರೋಪ ಮಾಡುವ ಮುನ್ನ ಯೋಚಿಸಬೇಕು. ಸುಳ್ಳು ಆರೋಪಗಳನ್ನು ಮಾಡುವುದರಿಂದ ಯಾವುದೇ ಸಾಧನೆ ಮಾಡಿದಂತಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಸರಕಾರ ಪಾರದರ್ಶಕವಾಗಿ ರೈತರ , ಜನತೆಯ, ಶೋಷಿತರ, ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿಯಂತೆ ಕೋಮುವಾದ ಹರಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಒಳ್ಳೇ ಹಾಲು ಕೊಡುವ ಎಮ್ಮೆ: ಸಚಿವ ಅಂಜನೇಯ

ಚಿತ್ರದುರ್ಗ: ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಹಾಲು ಕೊಡುವ ಹಸು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ...

news

ಕಟ್ಟಡ ದುರಂತದಲ್ಲಿ ಬದುಕುಳಿದ 3 ರ ಬಾಲೆ!

ಬೆಂಗಳೂರು: ಈಜಿಪುರದಲ್ಲಿ ಇಂದು ಬೆಳಿಗ್ಗೆ ಬಹುಮಹಡಿ ಕಟ್ಟಡ ಕುಸಿದು ನಾಲ್ವರು ದುರ್ಮರಣಕ್ಕೀಡಾದ ಘಟನೆ ...

news

ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿ ಇಂದು ಮನೆಗೆ

ನವದೆಹಲಿ: ಆರುಷಿ ಕೊಲೆ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ರದ್ದುಗೊಂಡ ಹಿನ್ನಲೆಯಲ್ಲಿ ...

news

ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ ತಂದ ಫಜೀತಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರವನ್ನು ಪೊಲೀಸರು ಮೊನ್ನೆಯಷ್ಟೇ ಬಿಡುಗಡೆ ...

Widgets Magazine