ರಮಾನಾಥ್ ರೈ ಹೋಮ್ ಮಿನಿಸ್ಟ್ರು!

Bangalore, ಬುಧವಾರ, 26 ಜುಲೈ 2017 (08:59 IST)

ಬೆಂಗಳೂರು: ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆಗಳಿಗೆ ಉಸ್ತುವಾರಿ ಸಚಿವ ರಮಾನಾಥ್ ರೈ ಅವರೇ ಕಾರಣ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಿದ್ದರೆ, ಅದೇ ಸಚಿವರಿಗೆ ರಾಜ್ಯದ ಗೃಹ ಇಲಾಖೆಯ ಹೊಣೆ ನೀಡಲಾಗಿದೆ.


 
ಜಿ. ಪರಮೇಶ್ವರ್ ರಿಂದ ತೆರವಾದ ಗೃಹ ಸಚಿವರ ಪಟ್ಟಕ್ಕೆ ರಮಾನಾಥ್ ರೈ ಅವರನ್ನು ನೇಮಿಸಿದ್ದಾರೆ.  ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸಲು ಸಚಿವರಿಗೇ ಹೊಣೆ ನೀಡಲಾಗಿದೆ.
 
ಕಳೆದ ಎರಡು ದಿನಗಳಿಂದ ರಮಾನಾಥ್ ರೈ ಗೃಹ ಸಚಿವರಾಗುತ್ತಾರೆ ಎಂಬ ಸುದ್ದಿಯಿತ್ತಾದರೂ. ಅದು ದೃಢಪಟ್ಟಿರಲಿಲ್ಲ. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸಕ್ಕೆ ರಮಾನಾಥ್ ರೈ ಅವರನ್ನು ಕರೆಸಿಕೊಂಡು, ಪಕ್ಷದ ಹಾಗೂ ಸರ್ಕಾರದ ನಿರೀಕ್ಷೆಗಳನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು ಈ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ.
 
ಇದನ್ನೂ ಓದಿ..  ಟಿವಿ ಚಾನೆಲ್ ಗೂ ಬಂದಳಪ್ಪಾ ಜಂಬದ ರಂಬಾ,,!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಿನ್ ಹೊಡೆದ ಟೀ ಬ್ಯಾಗ್`ಗಳಿಗೆ ನಿಷೇಧ

ಭಾರತೀಯ ಆಹಾರ ಭದ್ರತಾ ಪ್ರಾಧಿಕಾರವು ಜನವರಿ 1 2018ರಿಂದ ಸ್ಟೇಪಲ್ ಪಿನ್ ಹೊಡೆದ ಟೀಬ್ಯಾಗ್`ಗಳ ಬಳಕೆಯನನ ...

news

ಲಿಂಗಾಯುತ ಧರ್ಮ ವಿಚಾರದಲ್ಲಿ ಹೇಳಿಕೆ ಕೊಡಬೇಡಿ: ಬಿಎಸ್‌ವೈ ಕಟ್ಟಾಜ್ಞೆ

ಬೆಂಗಳೂರು: ಸ್ವತಂತ್ರ ಲಿಂಗಾಯುತ ಧರ್ಮ ವಿಚಾರದಲ್ಲಿ ಶಾಸಕರು, ಸಂಸದರು, ಮುಖಂಡರು ಯಾವುದೇ ಹೇಳಿಕೆ ...

news

ಬಿಎಸ್‌‌ವೈಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಸಚಿವ ವಿನಯ್

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ...

news

ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟ: ಪೇಜಾವರ ಶ್ರೀ

ಉಡುಪಿ: ವೀರಶೈವ- ಲಿಂಗಾಯುತ ಧರ್ಮ ವಿಭಜನೆಯಾದರೆ ಎರಡೂ ಧರ್ಮಕ್ಕೂ ನಷ್ಟವಾಗಲಿದೆ. ಯಾರು ಅನ್ಯತಾ ...

Widgets Magazine