ಕಾಂಗ್ರೆಸ್ ನ ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿಸಿ ಗೆದ್ದಿದ್ದಾರೆ: ಬಿ ಶ್ರೀರಾಮುಲು ಆರೋಪ

ಗದಗ, ಸೋಮವಾರ, 11 ಜೂನ್ 2018 (09:25 IST)

ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿಸಿ ಗೆದ್ದಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಆರೋಪಿಸಿದ್ದಾರೆ.
 
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಚ್ ಕೆ ಪಾಟೀಲ್ ವಿರುದ್ಧ ಈ ಸಂಬಂಧ ಬಿಜೆಪಿ ಹೋರಾಟ ನಡೆಸಲಿದೆ. ಅವರ ಶಾಸಕ ಸ್ಥಾನ ಪ್ರಶ್ನಿಸಿ ಬಿಜೆಪಿ ದೂರು ನೀಡಲಿದೆ ಎಂದಿದ್ದಾರೆ.
 
ಇನ್ನು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಈ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ನಾನು ಜನರ ಮುಲಾಜಿನಲ್ಲಿ ಇಲ್ಲ ಅಂತಾರೆ, ಶಾಸಕರು ಸಚಿವರಾಗಲು ಹೋರಾಟ ಮಾಡ್ತಿದ್ದಾರೆ. ಹೀಗಾದರೆ ರಾಜ್ಯದ ಜನರ ಸಮಸ್ಯೆ ಕೇಳೋರು ಯಾರು ಎಂದು ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್-ಕಾಂಗ್ರೆಸ್ ಶಾಸಕರ ಬಿಜೆಪಿ ಸೇರ್ಪಡೆ ವದಂತಿಗಳ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಕೆಲವು ಅತೃಪ್ತ ಜೆಡಿಎಸ್, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆಂಬ ಬಿಎಸ್ ...

news

ಅತೃಪ್ತ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಎಂಬಿ ...

news

ಜಯನಗರದಲ್ಲಿ ಮತದಾನ ಶುರು: ವೋಟ್ ಹಾಕಿದ ಸೆಲೆಬ್ರಿಟಿಗಳು

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಘಟಾನುಘಟಿಗಳಿಂದ ...

news

ಸಚಿವ ನಿತಿನ್ ಗಡ್ಕರಿಯಿಂದಲೇ ಪ್ರಧಾನಿ ಮೋದಿ ಹತ್ಯೆ! ವೈರಲ್ ಆಯ್ತು ಟ್ವೀಟ್

ನವದೆಹಲಿ: ದೆಹಲಿಯ ಜೆಎನ್ ಯು ವಿದ್ಯಾರ್ಥಿನಿ ಶೆಹ್ಲಾ ರಶೀದ್ ಎಂಬಾಕೆಯ ಟ್ವೀಟ್ ಇದೀಗ ಕೇಂದ್ರ ಸಚಿವ ನಿತಿನ್ ...

Widgets Magazine
Widgets Magazine