ಹಾಸನ : ಹಾಸನ ಜಿಲ್ಲೆಯಲ್ಲಿ ವಾರದಲ್ಲಿ 4ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ. ಜೂನ್ 7ರವರೆಗೂ ವಾರದಲ್ಲಿ 4ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು ಎನ್ನಲಾಗಿದೆ.