ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದೆ.