ಹಿಂದೂ ಯುವತಿಯರಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ ಭಜರಂಗದಳ!

ಚಿಕ್ಕಮಗಳೂರು, ಮಂಗಳವಾರ, 9 ಜನವರಿ 2018 (12:51 IST)

ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೇಸ್ ಹಿಂದೆ ಮತ್ತೊಂದು ಎಚ್ಚರಿಕೆ ಸಂದೇಶವನ್ನು ಭಜರಂಗದಳದ ಕಾರ್ಯಕರ್ತರು ಹರಿಬಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

 
‘’ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಬೀಳುತ್ತದೆ. ಹಿಂದೂ ಯುವತಿಯರಿಗೆ ಇದು ಕೊನೆಯ ಎಚ್ಚರಿಕೆ. ನಮಗೆ ಹಿಂದೂ ಧರ್ಮ ಮುಖ್ಯ . ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯ.’’ ಎಂದು ಮೂಡಿಗೆರೆ ಭಜರಂಗದಳದ ಹೆಸರಿನಲ್ಲಿ ಸಂದೇಶಗಳು ರವಾನೆಯಾಗಿದೆ. ವಾಟ್ಸಾಪ್ , ಸಾಮಾಜಿಕ ಜಾಲತಾಣಗಳಲ್ಲಿ ಈ ಮೇಸೆಜ್ ವೈರಲ್ ಆಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಈ ಎಚ್ಚರಿಕೆ ರವಾನೆಯಾಗುತ್ತಿದೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ ಅವರ ಯಾವ ತಂತ್ರವೂ, ರಣ ತಂತ್ರವೂ ಇಲ್ಲಿ ನಡೆಯೋದಿಲ್ಲ-ಸಿಎಂ ಸಿದ್ದರಾಮಯ್ಯ

ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆ ಸೋಲಿನ ಭಯ ಶುರುವಾಗಿದೆ ಎಂದು ಉಡುಪಿಯ ಉಪ್ಪೂರಿನಲ್ಲಿ ...

news

ಬಹರೈನ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೊಗಳಿದ ರಾಹುಲ್ ಗಾಂಧಿ

ಬೆಂಗಳೂರು: ಬಹರೈನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸಿಎಂ ...

news

ಕೊಲ್ಲೂರು ದೇವಾಲಯದ ಊಟ ಕಾಂಗ್ರೆಸ್ ಸಮಾವೇಶಕ್ಕೆ!

ಮಂಗಳೂರು: ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಬಿಸಿಯೂಟವನ್ನು ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ...

news

ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲು ಬಾಲಕಿಯನ್ನು ಎಳೆದೊಯ್ಯಲು ಕಾಮುಕನೋರ್ವ ...

Widgets Magazine