Widgets Magazine
Widgets Magazine

ರಾಹುಲ್‌ಗಾಂಧಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್‌– ಬಿಎಸ್‌ವೈ

ಮಡಿಕೇರಿ, ಬುಧವಾರ, 24 ಜನವರಿ 2018 (20:01 IST)

Widgets Magazine

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವ ಜಿಲ್ಲೆಗಳಲ್ಲಿ ಬಂದ್ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಅಮಿತ್ ಶಾ ಅವರ ಕಾರ್ಯಕ್ರಮಗಳಿಗೆ ಕನ್ನಡಪರ ಸಂಘಟನೆಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ನಾಟಕವಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
 
ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾದರೆ, ನಾವೇಕೆ ಬಂದ್ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಲಾಲ್‌ ಬಹದ್ದೂರ್‌ ಶಾಸ್ತ್ರಿ ಆರ್‌ಎಸ್‌ಎಸ್ ಬಗ್ಗೆ ಹಗೆತನ ಹೊಂದಿರಲಿಲ್ಲ– ಅಡ್ವಾಣಿ

ಜವಹಾರ ಲಾಲ್ ನೆಹರು ಅವರಂತೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ರಾಷ್ಟ್ರೀಯ ಸ್ವಯಂಸೇವಕ ...

news

ಸಿ.ಟಿ.ರವಿ ಶಕುನಿಯನ್ನು ಹೋಲುತ್ತಾರೆ– ಮಾಜಿ ಶಾಸಕಿ ವ್ಯಂಗ್ಯ

ಬಿಜೆಪಿ ಶಾಸಕ ಸಿ.ಟಿ.ರವಿ ಅವರ ವರ್ತನೆ, ಹಾವಭಾವಗಳು ಶಕುನಿಯನ್ನು ಹೋಲುತ್ತವೆ ಎಂದು ಮಾಜಿ ಶಾಸಕಿ ಗಾಯತ್ರಿ ...

news

ಪ್ರಧಾನಮಂತ್ರಿಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರದ ಸಂತ್ರೆಸ್ತೆ

ಅತ್ಯಾಚಾರದ ಸಂತ್ರಸ್ತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ...

news

ದೀಕ್ಷೆ ನೀಡಿದ್ದ ಸ್ವಾಮೀಜಿಯನ್ನು ಭೇಟಿ ಮಾಡಿದ ಉಮಾಭಾರತಿ

ದೀಕ್ಷೆ ಕೊಟ್ಟ ಗುರುವಿಗೆ ಅಪಘಾತವಾದ ಸುದ್ದಿ ಕೇಳಿ ಕೇಂದ್ರ ಸಚಿವ ಉಮಾ ಭಾರತಿ ಅವರು ಉಡುಪಿಯ ಪೇಜಾವರ ಮಠದ ...

Widgets Magazine Widgets Magazine Widgets Magazine