Widgets Magazine
Widgets Magazine

ಬೆಂಗಳೂರು ಕ್ರೈಂ ಸಿಟಿಯಾಗಿದೆ: ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು, ಗುರುವಾರ, 16 ಮಾರ್ಚ್ 2017 (14:41 IST)

Widgets Magazine

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದುಷ್ಕರ್ಮಿಗಳಿಗೆ ಕಾನೂನು ಭಯ ಇಲ್ಲದಂತಾಗಿದೆ. ಇದೊಂದು ಕ್ರೈಂ ಸಿಟಿಯಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. 
 
ಬಿಜೆಪಿ ಮುಖಂಡರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆಯನ್ನು ತಡೆಯುವಲ್ಲಿ ವಿಫಲವಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಸರಕಾರದ ಅವಧಿಯಲ್ಲಿ ಹಲವಾರು ಬಿಜೆಪಿ ಮುಖಂಡರುಗಳ ಮೇಲೆ ಹಲ್ಲೆಯಾಗಿದೆ, ಕೊಲೆಗಳಾಗಿವೆ. ಆದಾಗ್ಯೂ ಕಾಂಗ್ರೆಸ್ ಸರಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರುಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ. ಹಲ್ಲೆಗಳನ್ನು ತಡೆಯದಂತೆ ಸರಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಜಗದೀಶ್ ಶೆಟ್ಟರ್ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ Bjp Congress Cm Siddaramaiah Jagadish Shetter

Widgets Magazine

ಸುದ್ದಿಗಳು

news

ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ...

news

ವಿಧಾನಪರಿಷತ್‌ನಲ್ಲೂ ಪ್ರತಿಧ್ವನಿಸಿದ ಡೈರಿ ಗಲಾಟೆ: ಬಿಜೆಪಿ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಡೈರಿ ವಿವಾದ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೆ ವಿಧಾನಪರಿಷತ್‌ನಲ್ಲೂ ...

news

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ: ಸಚಿವ ಖಾದರ್

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ...

news

100ಕ್ಕೂ ಅಧಿಕ ಜನರಿಂದ ಅತ್ಯಾಚಾರಕ್ಕೊಳಗಾಗಿದ್ದಾರೆನ್ನಲಾದ ಡೆಲ್ಲಿ ಮಾಡೆಲ್ ಪತ್ತೆಗೆ ಕೋರ್ಟ್ ಆದೇಶ

ಪೊಲೀಸರು ಸೇರಿದಂತೆ 100ಕ್ಕೂ ಅಧಿಕ ಜನರಿಂದ ಅತ್ಯಾಚಾರ.. ನಿರಂತರ ಲೈಂಗಿಕ ದೌರ್ಜನ್ಯ ಹೀಗೊಂದು ಆರೋಪ ...

Widgets Magazine Widgets Magazine Widgets Magazine