ಕಳಸಾ ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ

ಹುಬ್ಬಳ್ಳಿ, ಮಂಗಳವಾರ, 10 ಜುಲೈ 2018 (18:07 IST)


ರೈತರ ಸಾಲ‌ಸಂಪೂರ್ಣ ಮನ್ನಾ ಹಾಗೂ ಮಹದಾಯಿ‌ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ
 ಕಳಸಾ -ಬಂಡೂರಿ ಹೋರಾಟ ಸಮನ್ವಯ ಸಮಿತಿ ಹೋರಾಟಗಾರರು ಬೆಂಗಳೂರು ಚಲೋ‌ ನಡೆಸಿದರು.
ನಗರದ ಸಂಗೊಳ್ಳಿರಾಯಣ್ಣ ವೃತ್ತದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆ ಬಳಿಕ 
ರೈಲಿನಲ್ಲಿ ಬೆಂಗಳೂರಿನತ್ತ ರೈತರ ಪ್ರಯಾಣ ಬೆಳೆಸಿದರು. 

ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಮಹದಾಯಿ ವಿವಾದ ಕೂಡಲೇ ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ನಾಲ್ಕು ಜಿಲ್ಲೆಗಳ ಒಂಭತ್ತು ತಾಲ್ಲೂಕಿನ ನೂರಾರು ರೈತರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗಲು ಈಗಾಗಲೇ ರೈಲು ಮೂಲಕ ತೆರಳಿದರು.  ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾನವೀಯತೆ ಮೆರೆದ ಪತ್ರಕರ್ತರು

ಧಾರಾಕಾರ ಮಳೆಯ ಅವಘಡದಿಂದ ಮೂಕ ಪ್ರಾಣಿಯ ಮನಕಲುಕುವ ಘಟನೆ ನಡೆದಿದೆ. ಚರಂಡಿಯಲ್ಲಿ ಕೊಚ್ಚಿ ಹೋಗಿ ...

news

ಅಂಬೋಲಿ ಫಾಲ್ಸ್: ಪ್ರವಾಸಿಗರ ಸ್ವರ್ಗ

ಮಳೆಗಾಲ ಆರಂಭವಾದ್ರೆ ಸಾಕು ಜಲಪಾತಗಳತ್ತ ಪ್ರವಾಸಿಗರು ಮುಖ ಮಾಡತ್ತಾರೆ...ಅದರಲ್ಲೂ ಮೂರು ರಾಜ್ಯಗಳ ...

news

ಸಂಚಾರಿ ನಿಯಮ ಜಾಗೃತಿ ಮೂಡಿಸಲು ಬಂದ ಯಮ!

ಹೆಲ್ಮೆಟ್ ಹಾಕದೇ ವಾಹನ ಚಲಾಯಿಸುವವರಿಗೆ ಟ್ರಾಫಿಕ್ ಪೊಲೀಸರು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಅಲ್ಲಿ ಯಮ ...

news

ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ; ಅಮಾನತು

ಪೊಲೀಸ್ ಪೇದೆಗಳಿಂದ ರೈಫಲ್ ಕಳ್ಳತನ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಫಲ್ ಕಳ್ಳತನ ಮಾಡಿದ್ದ ...

Widgets Magazine