ಬೆಂಗಳೂರು ಪ್ಲಾನ್ ಸಿಟಿಯೇ ಅಲ್ಲ: ಜಾರ್ಜ್

ಬೆಂಗಳೂರು, ಸೋಮವಾರ, 16 ಅಕ್ಟೋಬರ್ 2017 (14:07 IST)

ಬೆಂಗಳೂರು ನಗರ 1982 ರವರೆಗೆ ನಿಯಂತ್ರಣದಲ್ಲಿತ್ತು. ನಂತರ ಮಿತಿ ಮಿರಿ ಹೋಗಿದ್ದರಿಂದ ಸಮಸ್ಯೆಗಳು ಉದ್ಭವವಾಗುತ್ತಿವೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಡಾಲರ್ಸ್ ಕಾಲೋನಿಯಲ್ಲಿ ಗಲಾಟೆಯಾಯಿತು.ತದ ನಂತರ ಪ್ಲಾನ್ ಇಲ್ಲದ ಬಡಾವಣೆಗಳು ತಲೆ ಎತ್ತಲು ಆರಂಭಿಸಿದವು ಎಂದು ತಿಳಿಸಿದ್ದಾರೆ.
 
ಸಾಕಷ್ಟು ಬಡಾವಣೆಗಳು ಯೋಜನೆಯಿಲ್ಲದೇ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಸಮಸ್ಯೆಗಳು ತಲೆದೋರುತ್ತಿವೆ. ನೀರು ಹೊರಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ಪ್ರಸಕ್ತ ವರ್ಷದಲ್ಲಿ ದಾಖಲೆಯ ಶತಮಾನದ ಮಳೆಯಾಗಿದ್ದರಿಂದ ಅನಾಹುತಗಳು ಸೃಷ್ಟಿಯಾಗಿವೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬೆಂಗಳೂರು ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ Bangalore Plan City Cm Siddaramaiah K.j.george

ಸುದ್ದಿಗಳು

news

ಜಮೀರ್ ವಿರುದ್ಧ ಜೆಡಿಎಸ್ ಮುಖಂಡ ಶರವಣ ವಾಗ್ದಾಳಿ

ಬೆಂಗಳೂರು: ದುಡ್ಡಿನ ತೆವಲಿಗಾಗಿ ಜೆಡಿಎಸ್ ಪಕ್ಷ ನಿಮ್ಮನ್ನು ಹೊರಹಾಕಿದೆ ಎಂದು ರೆಬೆಲ್ ಶಾಸಕ ಜಮೀರ್ ...

news

ಬಿ.ಜಿ. ಪುಟ್ಟಸ್ವಾಮಿಗೆ ನೇಣು ಹಾಕಿಕೊಳ್ಳಲು ಹೇಳಿ: ಸಿಎಂ ತಿರುಗೇಟು

ಬೆಂಗಳೂರು: ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ನಾನು ಮಾಡಿದ ಆರೋಪಗಳು ಸುಳ್ಳು ಎಂದಾದಲ್ಲಿ ವಿಧಾನಸೌಧದ ...

news

ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಒಳ್ಳೇ ಹಾಲು ಕೊಡುವ ಎಮ್ಮೆ: ಸಚಿವ ಅಂಜನೇಯ

ಚಿತ್ರದುರ್ಗ: ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಹಾಲು ಕೊಡುವ ಹಸು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ...

news

ಕಟ್ಟಡ ದುರಂತದಲ್ಲಿ ಬದುಕುಳಿದ 3 ರ ಬಾಲೆ!

ಬೆಂಗಳೂರು: ಈಜಿಪುರದಲ್ಲಿ ಇಂದು ಬೆಳಿಗ್ಗೆ ಬಹುಮಹಡಿ ಕಟ್ಟಡ ಕುಸಿದು ನಾಲ್ವರು ದುರ್ಮರಣಕ್ಕೀಡಾದ ಘಟನೆ ...

Widgets Magazine
Widgets Magazine