ಅಗ್ನಿ ಶ್ರೀಧರ್ ಮನೆ ಮೇಲೆ ಪೊಲೀಸರ ದಾಳಿ

Bangalore, ಮಂಗಳವಾರ, 7 ಫೆಬ್ರವರಿ 2017 (10:45 IST)

Widgets Magazine

ಬೆಂಗಳೂರು:  ಪತ್ರಕರ್ತ ಅಗ್ನಿ ಶ್ರೀಧರ್ ಮನೆ ಮೇಲೆ ಪೊಲೀಸ್ ದಾಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇ ಔಟ್ ನಲ್ಲಿರುವ ಅವರ ನಿವಾಸದ ಮೇಲೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.
 

ಬೆಂಗಳೂರಿನಲ್ಲಿ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ನಡೆಸಿದ ಆರೋಪದಲ್ಲಿ ರೌಡಿ ಶೀಟರ್ ಒಂಟೆ ಅಲಿಯಾಸ್ ರೋಹಿತ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈತನಿಗೆ ಶ್ರೀಧರ್ ಮನೆಯಲ್ಲಿ ಆಶ್ರಯ ನೀಡಿದ್ದಾರೆಂಬ ಅನುಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
 
ಕೋರ್ಟ್ ನಿಂದ ವಾರಂಟ್ ತಂದು ಹೇಮಂತ್ ನಿಂಬಾಳ್ಕರ್ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಹೇಮಂತ್ ನಿಂಬಾಳ್ಕರ್ ನೇತೃತ್ವದ ತಂಡ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಮೀರ್ ಅಹಮ್ಮದ್, ಚೆಲುವರಾಯ ಸ್ವಾಮಿಗೆ ಈಗ ಕಾಂಗ್ರೆಸ್ ಓಲೈಸುವುದೇ ಕೆಲಸ!

ಜೆಡಿಎಸ್ ನಿಂದ ಹೊರ ಹಾಕಲ್ಪಟ್ಟ ಮೇಲೆ ಶಾಸಕ ಜಮೀರ್ ಅಹಮ್ಮದ್, ಚೆಲುವರಾಯ ಸ್ವಾಮಿ ಸ್ಥಿತಿ ...

news

ಮಗುವಿನಂತೆ ಅಳುವ ಗಿಳಿ.. ವೈರಲ್ ಆಯ್ತು ವಿಡಿಯೋ

ಗಿಳಿಗಳನ್ನ ಶಾಸ್ತ್ರ ಹೇಳಲು ಬಳಸಿಕೊಳ್ಳಲಾಗುತ್ತೆ. ಮನುಷ್ಯರು ಮಾತನಾಡಿದಂತೆ ಮಾತನಾಡುವ ಗಿಳಿ ...

news

6 ತಿಂಗಳು ಮೊದಲೇ ಸಿದ್ಧವಾಗುತ್ತಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಎಸ್.ಎಂ. ಕೃಷ್ಣ ರಾಜೀನಾಮೆ ವಿಷಯದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಇದೀಗ 6 ...

news

ಬರೀ 7 ದಿನದ ವಿಧಾನಮಂಡಲ ಅಧಿವೇಶನದಲ್ಲಿ ಏನೆಲ್ಲಾ ಚರ್ಚೆಯಾಗಲು ಸಾಧ್ಯ?

ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಕೇವಲ 7 ದಿನದ ತರಾತುರಿಯ ಅಧಿವೇಶನ ಇದಾಗಲಿದೆ. ...

Widgets Magazine Widgets Magazine