ಈವತ್ತು ಬೆಂಗಳೂರಿನಲ್ಲಿ ಬೇಕಾದಂಗೆ ಓಡಾಡಲು ವಾಹನ ಸಿಗಲ್ಲ!

ಬೆಂಗಳೂರು, ಭಾನುವಾರ, 11 ಫೆಬ್ರವರಿ 2018 (08:25 IST)

ಬೆಂಗಳೂರು: ಗಾಬರಿಯಾಗಬೇಡಿ. ಬೆಂಗಳೂರಲ್ಲಿ ಈವತ್ತು ವಿರಳ ಸಂಚಾರ ದಿನ ಆಚರಿಸಲಾಗುತ್ತಿದೆ. ಹಾಗಂತ ಓಡಾಟಕ್ಕೆ ವಾಹನ ಇರಲ್ಲಅಂತಲ್ಲ.
 

ಇದು ಬೆಂಗಳೂರಿನ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಸರ್ಕಾರ ಹೂಡಿರುವ ಹೊಸ ಯೋಜನೆ. ಅದರಂತೆ ಈವತ್ತು ಸಾರ್ವಜನಿಕರು ತಮ್ಮ ಖಾಸಗಿ ವಾಹನ ಬಿಟ್ಟು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಬಳಸಲು ಪ್ರೇರೇಪಿಸುವ ಸಲುವಾಗಿ ವಿರಳ ಸಂಚಾರ ದಿನ ಆಚರಿಸಲಾಗುತ್ತಿದೆ.
 
ಇಂದು ಕಡಿಮೆ ದರದಲ್ಲಿ ಸಾರ್ವಜನಿಕರು ನಗರದಲ್ಲಿ ಪ್ರಯಾಣ ಮಾಡಬಹುದು. ಬಿಎಂಟಿಸಿ ದೈನಂದಿನ ಪಾಸ್ ದರ ಎಂದಿಗಿಂತ 5 ರೂ. ಕಡಿಮೆ ಇರಲಿದೆ. ಬಸ್ ಬೇಡಿಕೆ ಹೆಚ್ಚು ಇರುವ ಸ್ಥಳಗಳಿಗೆ ಇಂದು ಹೆಚ್ಚುವರಿಯಾಗಿ ಬಸ್ ಸಂಚರಿಸಲಿದೆ. ಬೆಂಗಳೂರು ಮೆಟ್ರೋ ಕೂಡಾ ಈ ಅಭಿಯಾನದಲ್ಲಿ ಕೈ ಜೋಡಿಸಲಿದೆ. ಇದು ಯಶಸ್ವಿಯಾದರೆ ಇನ್ನು ಮುಂದೆ ತಿಂಗಳಲ್ಲಿ ಒಂದು ದಿನವಾದರೂ ವಿರಳ ಸಂಚಾರ ದಿನ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ಪೊಲೀಸರ ಬಲೆಗೆ

ಬೆಂಗಳೂರು : ವೇಶ್ಯಾವಾಟಿಕೆ ಅಡ್ಡೆಯಲ್ಲಿ ತೊಡಗಿದ್ದ ತುಮಕೂರು ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ ...

news

ಪಾಕಿಸ್ತಾನದ ಪರ ಘೋಷಣೆ ಕೂಗಿದ ಶಾಸಕ ಅಕ್ಬರ್‌ ಲೋನ್

ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ಅಕ್ಬರ್‌ ಲೋನ್ ಅವರು ...

news

ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದು ಸಾಬೀತುಪಡಿಸಿದರೆ ರಾಜೀನಾಮೆ- ಖರ್ಗೆ

ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತು ಪಡಿಸಿದರೆ ರಾಜೀನಾಮೆ ...

news

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ...

Widgets Magazine
Widgets Magazine