ಬಂಜಾರರು ಪತ್ರ ಚಳುವಳಿ ನಡೆಸಿದ್ಯಾಕೆ?

ಹಾವೇರಿ, ಶನಿವಾರ, 12 ಜನವರಿ 2019 (15:12 IST)

ಅಖಿಲ ಕರ್ನಾಟಕ ಸೇವಾಲಾಲ ಯುವ ಸೇನೆಯಿಂದ ಪತ್ರ ಚಳುವಳಿ ನಡೆಸಲಾಯಿತು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಅಂಚೇ ಕಚೇರಿ ಮೂಲಕ ಸರ್ಕಾರಕ್ಕೆ ಪತ್ರಗಳನ್ನು ರವಾನಿಸಸಲಾಗಿದೆ.

 ಇನ್ನು ಬಂಜಾರ ಸಮುದಾಯದವರು ಗುಳೆ ಹೋಗುವುದನ್ನು ತಡೆಗಟ್ಟಬೇಕು. ತಾಂಡಾಗಳ ಸಮಗ್ರ ಅಭಿವೃದ್ಧಿಗಾಗಿ ತಜ್ಞರ ತಂಡ ರಚಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವರ್ಷಪೂರ್ತಿ ಕೆಲಸ ಸಿಗಬೇಕು. ಇನ್ನು ಹಲವು ಬೇಡಿಕೆಗಳುಳ್ಳ ಪತ್ರವನ್ನು ಸರ್ಕಾರಕ್ಕೆ ಕಳುಹಿಸಲಾಯಿತು.

ಈ ಸಂದರ್ಭದಲ್ಲಿ ಬಂಜಾರ ಸಮುದಾಯದ ಯುವಕರು ಪತ್ರ ಚಳುವಳಿ ಮೂಲಕ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಕ್ಕರೆ ನಾಡಿನಲ್ಲಿ ಇಂದು ಅಂಬಿ ನುಡಿ ನಮನ

ದಿವಂಗತ ಅಂಬರೀಷ್ ಹುಟ್ಟೂರು ಮಂಡ್ಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.

news

ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ರಿಲೀಸ್!

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚಮಟ್ಟಿನ ಚೇತರಿಕೆ ಕಂಡುಬಂದಿದೆ. ನಿನ್ನೆಯ ಆರೋಗ್ಯ ಸ್ಥಿತಿಯೇ ಇಂದೂ ...

news

ಕಡಲ ನಗರಿಯಲ್ಲಿ ರಿವರ್ ಫೆಸ್ಟಿವಲ್ ಸಂಭ್ರಮ

ಮಂಗಳೂರು ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಿವರ್ ಫೆಸ್ಟಿವಲ್ ನಡೆಯುತ್ತಿದೆ.

news

ರೈತರ ಸಾಲಮನ್ನಾ ಆಗಿದೆ ಎಂದು ರಾಜ್ಯ ಸರ್ಕಾರ ಬೊಗಳೆ ಬಿಡುತ್ತಿದೆ- ಆರ್.ಅಶೋಕ್ ಆರೋಪ

ನವದೆಹಲಿ : ಸಾಲಮನ್ನಾ ಲಾಲಿಪಾಪ್ ಎಂಬ ಮೋದಿ ಹೇಳಿಕೆ ಸರಿಯಿದೆ ಎಂದು ನವದೆಹಲಿಯಲ್ಲಿ ಮಾಜಿ ಡಿಸಿಎಂ ಆರ್. ...