ನಾಲ್ಕು ವರ್ಷದ ಹಿಂದೆ ಬ್ಯಾಂಕ್ ವೊಂದಕ್ಕೆ ಕನ್ನ ಹಾಕಿ ಕೋಟಿ ಕೋಟಿ ಲೂಟಿ ಮಾಡಿದ್ದ ಘಟನೆ ಮಾಸುವ ಮುನ್ನವೇ ಮತ್ತೆ ಅದೇ ಬ್ಯಾಂಕಿನಲ್ಲಿ ಭಾರೀ ಪ್ರಮಾಣದ ಕಳ್ಳತನ ನಡೆದಿದೆ.ಹೊನ್ನಾಳಿ - ಶಿವಮೊಗ್ಗ ರಸ್ತೆಯ ಅರಕೆರೆಯ ಕರ್ನಾಟಕ ಬ್ಯಾಂಕ್ ಶಾಖೆಗೆ ಕನ್ನ ಹಾಕಿದ್ದ ಕಳ್ಳರು, ಇದೀಗ ಮತ್ತೆ ಅದೇ ಮಾದರಿಯಲ್ಲಿ ಗೋಡೆ ಕೊರೆದು ದರೋಡೆ ಮಾಡಿದ್ದಾರೆ. ಬ್ಯಾಂಕ್ ಹಿಂಬಂದಿಯ ಗೋಡೆ ಕೊರೆದು ಚಿನ್ನಾಭರಣ ಸಹಿತ ನಗದು ಹಣವನ್ನು ದೋಚಿದ್ದಾರೆ.ಕಳೆದ ನಾಲ್ಕು ವರ್ಷದ