ಬೆಂಗಳೂರು: ಕಲಬುರಗಿ ವಿಶ್ವವಿದ್ಯಾಲಯಕ್ಕೆ ಬಸವೇಶ್ವರರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.